Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 23 ಸಿಕ್ಸ್. ಟಿ20 ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ಎಡ್ವರ್ಡ್ಸ್
ದೇಶಪ್ರಮುಖ

23 ಸಿಕ್ಸ್. ಟಿ20 ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ಎಡ್ವರ್ಡ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೆದರ್ ಲೆಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್ ಟಿ20 ಕ್ರಿಕೆಟ್ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಗ್ರೇಡ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಲ್ಟೋನಾ ಸ್ಪೋರ್ಟ್ಸ್ ಪರ ಕಣಕ್ಕಿಳಿದ ಸ್ಕಾಟ್ ಎಡ್ವರ್ಡ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ವಿಲಿಯಮ್ಸ್ ಲ್ಯಾಂಡಿಂಗ್ ಎಸ್ಸಿ ತಂಡದ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಲ್ಟೋನಾ ಸ್ಪೋರ್ಟ್ಸ್ ಪರ ಎಡ್ವರ್ಡ್ಸ್ ಆರಂಭಿಕರಾಗಿ ಕಣಕ್ಕಿಳಿದಿದ್ದರು.
81 ಎಸೆತಗಳಲ್ಲಿ 14 ಫೋರ್ ಹಾಗೂ 23 ಸಿಕ್ಸರ್ಗಳೊಂದಿಗೆ ಅಜೇಯ 229 ರನ್ ಬಾರಿಸಿದರು. ಈ ಮೂಲಕ ಟಿ20 ಪಂದ್ಯದಲ್ಲಿ ಗರಿಷ್ಠ ಸ್ಕೋರ್ಗಳಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸಾಗರ್ ಕುಲ್ಕರ್ಣಿ ಹೆಸರಿನಲ್ಲಿತ್ತು. ಸಿಂಗಾಪುರ್ನಲ್ಲಿ ನಡೆದ ಟಿ20 ಪಂದ್ಯದಲ್ಲಿ ಮರೀನಾ ಕ್ಲಬ್ ಪರ ಕಣಕ್ಕಿಳಿದಿದ್ದ ಸಾಗರ್ ಕುಲ್ಕರ್ಣಿ 56 ಎಸೆತಗಳಲ್ಲಿ 219 ರನ್ ಬಾರಿಸಿ ಇತಿಹಾಸ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸ್ಕಾಟ್ ಎಡ್ವರ್ಡ್ಸ್ ಮುರಿದಿದ್ದಾರೆ.

ವಿಲಿಯಮ್ಸ್ ಲ್ಯಾಂಡಿಂಗ್ ಎಸ್ಸಿ ತಂಡದ ವಿರುದ್ಧ ಕೇವಲ 81 ಎಸೆತಗಳಲ್ಲಿ 23 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ ಅಜೇಯ 229 ರನ್ ಬಾರಿಸಿ ಸ್ಕಾಟ್ ಎಡ್ವರ್ಡ್ಸ್ ಟಿ20 ಪಂದ್ಯದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಎಡ್ವರ್ಡ್ಸ್ ಅವರ ಈ ದ್ವಿಶತಕದ ನೆರವಿನಿಂದ ಆಲ್ಟೋನಾ ಸ್ಪೋರ್ಟ್ಸ್ ತಂಡ 20 ಓವರ್ಗಳಲ್ಲಿ 302 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವಿಲಿಯಮ್ಸ್ ಲ್ಯಾಂಡಿಂಗ್ ಎಸ್ಸಿ ತಂಡವು 118 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಲ್ಟೋನಾ ಸ್ಪೋರ್ಟ್ಸ್ ತಂಡ 186 ರನ್ಗಳ ಭರ್ಜರಿ ಜಯ ಸಾಧಿಸಿದೆ.

ದಿವ್ಯಾಂಗ ಯುವತಿ ಮೇಲೆ ಅತ್ಯಾಚಾರ: ಯಾರಿಗೂ ಹೇಳದಂತೆ ಬೆದರಿಕೆ!

TAGGED:23 sixes. Edwards hits double century in T20 match
Share This Article
Facebook Twitter Copy Link Print
Previous Article ದಿವ್ಯಾಂಗ ಯುವತಿ ಮೇಲೆ ಅತ್ಯಾಚಾರ: ಯಾರಿಗೂ ಹೇಳದಂತೆ ಬೆದರಿಕೆ!
Next Article Messi visit ಮೆಸ್ಸಿ ಉಳಿದುಕೊಂಡ ಕೋಲ್ಕತ್ತಾ ಹೋಟೆಲ್‌ ಕೋಣೆಯ ವೆಚ್ಚ ಒಂದು ರಾತ್ರಿಗೆಷ್ಟು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?