Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡ್ರಾಪ್ ಕೇಳಿದ್ದ ಭಾರತದ ವ್ಲಾಗರ್​​ಗೆ ಇಟಲಿಯಲ್ಲಿ ಲೈಂಗಿಕ ಕಿರುಕುಳ – ವಿಡಿಯೋ ನೋಡಿ
ದೇಶವಿದೇಶ

ಡ್ರಾಪ್ ಕೇಳಿದ್ದ ಭಾರತದ ವ್ಲಾಗರ್​​ಗೆ ಇಟಲಿಯಲ್ಲಿ ಲೈಂಗಿಕ ಕಿರುಕುಳ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಡ್ರಾಪ್ ಕೇಳಿದ್ದಕ್ಕೆ ಭಾರತದ ವ್ಲಾಗರ್​​ಗೆ ಇಟಲಿಯಲ್ಲಿ ಲೈಂಗಿಕ ಕಿರುಕುಳ ನೀಡಿರುವ  ಘಟನೆಯೊಂದು ನಡೆದಿದೆ

ಭಾರತೀಯ ಟ್ರಾವೆಲ್ ವ್ಲಾಗರ್ ಪರಮವೀರ್ ಸಿಂಗ್ ಬೇನಿವಾಲ್ ಅವರಿಗೆ ಇಟಲಿಯಲ್ಲಿ ಹಿಚ್‌ಹೈಕಿಂಗ್ ಮಾಡುವಾಗ ಲೈಂಗಿಕ ಕಿರುಕುಳ ನೀಡಲಾಗಿದೆ. ಖುದ್ದು ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಯೂಟ್ಯೂಬ್ ವೀಡಿಯೊವೊಂದರಲ್ಲಿ, ಟ್ರೆಂಟೊಗೆ ಹೋಗಲು ಡ್ರಾಪ್ ಕೇಳಿದಾಗ ಚಾಲಕನೊಬ್ಬ ಲೈಂಗಿಕ ಸಹಕಾರ ನೀಡುವಂತೆ ಡಿಮ್ಯಾಂಡ್ ಇಟ್ಟಿದ್ದಾನೆ. ಇದರಿಂದಾಗಿ ಪರಮವೀರ್ ಅವರು ವಿಚಲಿತರಾಗಿ ಅದಕ್ಕೆ ಒಪ್ಪದೆ ಆ ಚಾಲಕನನ್ನು ವಾಪಾಸ್ ಕಳುಹಿಸಿದ್ದಾರೆ.

ಹಿಚ್‌ಹೈಕಿಂಗ್ ಮಾಡುವಾಗ ತನಗೆ ಲೈಂಗಿಕ ಕಿರುಕುಳವಾಗಿದೆ ಎಂದು ಬಹಿರಂಗಪಡಿಸಿದ ನಂತರ ಭಾರತೀಯ ಪ್ರಯಾಣ ವ್ಲಾಗರ್ ಒಬ್ಬರ ಇತ್ತೀಚಿನ ಅನುಭವವು ಆನ್‌ಲೈನ್‌ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಪ್ಯಾಸೆಂಜರ್ ಪರಮವೀರ್ ಎಂಬ ಹೆಸರಿನಲ್ಲಿ ಯೂಟ್ಯೂಬ್‌ನಲ್ಲಿ ತಮ್ಮ ಪ್ರಯಾಣದ ವಿಡಿಯೋಗಳನ್ನು ದಾಖಲಿಸುವಲ್ಲಿ ಹೆಸರುವಾಸಿಯಾದ ಜನಪ್ರಿಯ ಟ್ರಾವೆಲ್ ಪರಮವೀರ್ ಸಿಂಗ್ ಬೇನಿವಾಲ್, ಈ ಆತಂಕಕಾರಿ ಘಟನೆಯನ್ನು ಹಂಚಿಕೊಂಡಿರುವ ವೀಡಿಯೊವೊಂದು ವೈರಲ್ ಆಗಿದೆ.

https://x.com/Kaaliyug/status/1999708209611964877?s=20

TAGGED:#Indian #vlogger #sexually #harassed #Italy #drop
Share This Article
Facebook Twitter Copy Link Print
Previous Article ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು – ಬೆಚ್ಚಿಬಿದ್ದ ಜನ
Next Article ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?