Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಭಾರಿ ಚಳಿ – ಈ ಜಿಲ್ಲೆಗಳಿಗೆ ಶೀತ ಗಾಳಿ ಅಲರ್ಟ್
ಕರ್ನಾಟಕದೇಶಪ್ರಮುಖ

ರಾಜ್ಯದಲ್ಲಿ ಭಾರಿ ಚಳಿ – ಈ ಜಿಲ್ಲೆಗಳಿಗೆ ಶೀತ ಗಾಳಿ ಅಲರ್ಟ್

Share
1 Min Read
SHARE

ಬೆಂಗಳೂರು: ರಾಜ್ಯದಲ್ಲಿ ಭಾರಿ ಚಳಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಚಳಿಗಾಲದ ಕುರಿತು ಮಾಹಿತಿ ನೀಡಿದೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಶೀತ ಗಾಳಿ ಅಲರ್ಟ್ ನೀಡಲಾಗಿದೆ. ಇಂದಿನಿಂದ ಮೂರು ದಿನ ಭಾರಿ ಚಳಿಯ ಜೊತೆಗೆ ಶೀತ ಗಾಳಿ ಸಾಧ್ಯತೆ ಇದೆ. ಕಲಬುರಗಿ, ವಿಜಯಪುರ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಶೀತ ಗಾಳಿ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದಲ್ಲಿ ಕನಿಷ್ಠ ತಾಪಮಾನಕ್ಕೆ ಲಾ ನೀನೋ ಕಂಡೀಶನ್ ಹಾಗೂ ಉತ್ತರ ಭಾರತದಿಂದ ಒಣ ಹವೆ ಶುರುವಾಗಿರುವುದರಿಂದ ಚಳಿ ಹೆಚ್ಚಾಗಿದೆ. ಡಿಸೆಂಬರ್ 17ರ ನಂತರ ಚಳಿ ಕಡಿಮೆಯಾಗಿ ತಾಪಮಾನ ಏರಿಕೆಯಾಗಲಿದೆ.

 

 

TAGGED:#Severe #cold #state #alert #districts #weather #IMD
Share This Article
Facebook Twitter Copy Link Print
Previous Article ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ
Next Article ಬಸ್‌ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? -ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?