Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೂಡುಮಲೆ ದೇಗುಲಕ್ಕೆ ನುಗ್ಗಿದ ಮಳೆ ನೀರು: ಹುಂಡಿಗೆ ಹಾಕಿದ್ದ ಕಾಣಿಕೆ ಹಣ ನೀರುಪಾಲು
ಕರ್ನಾಟಕ

ಕೂಡುಮಲೆ ದೇಗುಲಕ್ಕೆ ನುಗ್ಗಿದ ಮಳೆ ನೀರು: ಹುಂಡಿಗೆ ಹಾಕಿದ್ದ ಕಾಣಿಕೆ ಹಣ ನೀರುಪಾಲು

Share
1 Min Read
SHARE

newsics.com

ಕೋಲಾರ: ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಕಡೆಗಳಲ್ಲಿ ದೇವಸ್ಥಾನಕ್ಕೆ ಜಲದಿಗ್ಬಂಧನ ಉಂಟಾಗಿದೆ.

ಕೋಲಾರ‌ ಜಿಲ್ಲೆಯ ಮುಳಬಾಗಲಿನ ಕೂಡುಮಲೆ ದೇವಸ್ಥಾನಕ್ಕೆ ಮಳೆ‌ ನೀರು ನುಗ್ಗಿದ್ದು, ಕಾಣಿಕೆ ಹುಂಡಿಯಲ್ಲಿದ್ದ ಹಣ ನೀರು ಪಾಲಾಗಿದೆ.

ಭಕ್ತಾದಿಗಳು ಹುಂಡಿಗೆ ಹಾಕಿದ್ದ ಹಣ ನೀರಿನಲ್ಲಿ ನೆನೆದಿದ್ದು, ನೆನೆದಿದ್ದ ಹಣವನ್ನು ಮುಜರಾಯಿ ಇಲಾಖೆ ಸಿಬ್ಬಂದಿ ಬಿಸಿಲಲ್ಲಿ ಒಣಗಿಸಿದ್ದಾರೆ. ಇನ್ನು ದೇವಸ್ಥಾನದ ಮೇಲ್ಚಾವಣಿ ಕೆಲಸ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಮಳೆ ನೀರು ಹುಂಡಿಯಲ್ಲಿ ಬಿದ್ದು ಹಣ ಹಾಳಾಗಿದೆ. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಈ ದೇವಸ್ಥಾನಕ್ಕೆ ಭಕ್ತರು ಆಗಮಿಸುತ್ತಾರೆ. ಇದೀಗ ಭಕ್ತರು ಹಾಕಿದ್ದ ಕಾಣಿಕೆ ಹಣ ನೀರು ಪಾಲಾಗಿದೆ.

ವಯನಾಡ್ ಭೂಕುಸಿತ; ಸಾವಿನ ಸಂಖ್ಯೆ 270ಕ್ಕೆ ಏರಿಕೆ

ಮೊಟ್ಟೆಯಲ್ಲಿದ್ದಾಗಲೇ ಮಾತನಾಡುವ ವಿಶ್ವದ ಏಕೈಕ ಪ್ರಾಣಿ ಇದು!

ವಾಹನ ಎಮಿಷನ್‌ ಟೆಸ್ಟ್‌ ದರ ಹೆಚ್ಚಳ ಸಾಧ್ಯತೆ..

ತಲೆ ಕಡಿದರೂ ಬದುಕುವ ಏಕೈಕ ಜೀವಿ ಯಾವುದು ಗೊತ್ತಾ?

TAGGED:Rain water entered the Kurudumale temple: the offering money put in the pot was watered
Share This Article
Facebook Twitter Copy Link Print
Previous Article ರಾಜ್ಯಸಭಾ ಸದಸ್ಯತ್ವಕ್ಕೆ ಮಮತಾ ಮೊಹಾಂತಾ ರಾಜೀನಾಮೆ.!
Next Article ಶುಭೋದಯ 01-08–2024 ಗುರುವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದ್ವಾದಶಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?