Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆನೆ ದಾಳಿಗೆ ರೈತ ಬಲಿ; ಇನ್ನೊಂದಡೆ ಹುಲಿ ದಾಳಿಗೆ ಹಸುಗಳ ಸರಣಿ ಸಾವು
ಕರ್ನಾಟಕ

ಆನೆ ದಾಳಿಗೆ ರೈತ ಬಲಿ; ಇನ್ನೊಂದಡೆ ಹುಲಿ ದಾಳಿಗೆ ಹಸುಗಳ ಸರಣಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಜಮೀನಿನಲ್ಲಿ ನೀರು ಹಾಯಿಸಲು‌ ತೆರಳಿದ್ದ ರೈತ, ಕಾಡಾನೆ ದಾಳಿಯಿಂದ ಮೃತಪಟ್ಟ ಘಟನೆ ರಾಮನಗರದ ಹಾರೋಹಳ್ಳಿ‌ ತಾಲೂಕಿನ ದುನ್ನಸಂದ್ರದಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ದುನ್ನಸಂದ್ರದ ರೈತ ದುಂಡಮಾದ (50) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ. ಬೆಳಗಿನ ಜಾವ ತನ್ನ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ರೈತನ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ದುಂಡಮಾದ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಜಮೀನಿಗೆ ತೆರಳಿದ ರೈತ ಸಾಕಷ್ಟು ಸಮಯವಾದರೂ ಮನೆಗೆ ಮರಳದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ತಿಳಿದುಬಂದಿದೆ.

ಈ ಕಾಡಾನೆ ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿದೆ ಎಂದು ಹೇಳಲಾಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಹುಣಸೂರಿನ ವಿನೋಬಾ ಗ್ರಾಮದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿದೆ. ಪ್ರಭಾಕರ್ ಎಂಬುವರಿಗೆ ಸೇರಿದ ಹಸು, ವ್ಯಾಘ್ರ ದಾಳಿಗೆ ಬಲಿಯಾಗಿದೆ.

ಹುಣಸೂರಿನ ನಾಗಮಂಗಲ ಗ್ರಾಮದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಹುಲಿ ದಾಳಿಗೆ ಹರೀಶ್​ ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ. ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಹಸು ಮೇಲೆ ಹುಲಿ ದಾಳಿ ಮಾಡಿದ್ದು, ಜನರ‌ ಕೂಗಾಟದಿಂದ ಕಂಗಾಲಾದ ಹುಲಿ ಹಸುವನ್ನು ಎಳೆದುಕೊಂಡು ಕಾಡಿನತ್ತ ಓಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share This Article
Facebook Twitter Copy Link Print
Previous Article ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಮದುವೆ ಮಂಟಪದಲ್ಲಿ ಪ್ರಿಯತಮೆ ಗಲಾಟೆ!
Next Article ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮದುವೆ ಬೇಡ ಎಂದ ವಧು -ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?