Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಸಚಿವರು-ಶಾಸಕ ಬ್ರೇಕ್ ಫಾಸ್ಟ್ ಮೀಟಿಂಗ್
ದೇಶಕರ್ನಾಟಕ

ದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಸಚಿವರು-ಶಾಸಕ ಬ್ರೇಕ್ ಫಾಸ್ಟ್ ಮೀಟಿಂಗ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಬಿಜೆಪಿ ವಿರುದ್ಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದು, ಇಂದು ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ರಾಜ್ಯದ ಸಚಿವರು, ಕಾಂಗ್ರೆಸ್ ಶಾಸಕರು ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ಡಿಸಿಎಂ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದರು. ಬಳಿಕ ಅವರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಉಪಹಾರ ಸೇವಿಸಿದರು.

ಸಚಿವರಾದ ಆರ್ ಬಿ ತಿಮ್ಮಾಪುರ, ಮಾಂಕಾಳ ವೈದ್ಯ, ಮಾಜಿ ಸಚಿವ ತನ್ವಿರ್ ಸೇಠ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಪ್ರದೀಪ್ ಈಶ್ವರ್, ಆನೇಕಲ್ ಶಿವಣ್ಣ, ಎ ಸಿ ಶ್ರೀನಿವಾಸ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಎಂಎಲ್ಸಿಗಳಾದ ಪುಟ್ಟಣ್ಣ, ಮಂಜುನಾಥ್ ಭಂಡಾರಿ ಸೇರಿದಂತೆ ಹಲವರೊಂದಿಗೆ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ.

TAGGED:#Minister #MLA #breakfast #meeting #DCM #DKShivakumar #Delhi
Share This Article
Facebook Twitter Copy Link Print
Previous Article ಬಿಜೆಪಿಯ ಮಾಜಿ ಶಾಸಕನ ಸೋದರಳಿಯನ ಬರ್ಬರ ಹತ್ಯೆ
Next Article ತರಕಾರಿ ಖರೀದಿಸಲು ರೈಲು ಎಂಜಿನ್ ನನ್ನು ಸಿಗ್ನಲ್ನಲ್ಲೇ ನಿಲ್ಲಿಸಿ ಹೋದ ಲೋಕೋ ಪೈಲಟ್!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?