Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಕರ್ನಾಟಕಪ್ರಮುಖ

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಾಮಾನ್ಯವಾಗಿ ಗಂಭೀರ ವಾತಾವರಣದಿಂದ ಕೂಡಿರುವ ಪೊಲೀಸ್ ಠಾಣೆಯೊಂದು ಇಂದು ಅತ್ಯಂತ ಭಾವನಾತ್ಮಕ ಮತ್ತು ಹಬ್ಬದ ವಾತಾವರಣಕ್ಕೆ ಸಾಕ್ಷಿಯಾಯಿತು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ತಮ್ಮ ಗರ್ಭಿಣಿ ಸಹೋದ್ಯೋಗಿಯಾದ ಉಮಾ ಅವರಿಗಾಗಿ ಠಾಣೆಯ ಆವರಣದಲ್ಲಿಯೇ ಅದ್ಧೂರಿ ಸೀಮಂತ ಶಾಸ್ತ್ರವನ್ನು ಆಯೋಜಿಸುವ ಮೂಲಕ ಮಾನವೀಯ ಮೌಲ್ಯವನ್ನು ಎತ್ತಿಹಿಡಿದರು.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ, ಗರ್ಭಿಣಿ ಸಹೋದ್ಯೋಗಿ ಉಮಾಗೆ ಠಾಣೆಯಲ್ಲೇ ಅದ್ಧೂರಿ ಸೀಮಂತ ಕಾರ್ಯ ಮಾಡಿದ್ದಾರೆ. ಅರಶಿನ, ಕುಂಕುಮ, ಫಲ ತಾಂಬೂಲ ನೀಡಿ, ಹಸಿರು ಬಳೆ ತೊಡಿಸಿ ಶುಭ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನೆರವೇರಿಸಲಾಯಿತು.
ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದು ಠಾಣೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.

actor Peter Green ಹಾಲಿವುಡ್ ಖ್ಯಾತ ನಟ ಪೀಟರ್ ಗ್ರೀನ್ ಶವವಾಗಿ ಪತ್ತೆ, ನಿಗೂಢ ರೀತಿಯಲ್ಲಿ ಸಾವು

TAGGED:Parappana Agrahara women police personnel are restricted at the station
Share This Article
Facebook Twitter Copy Link Print
Previous Article actor Peter Green ಹಾಲಿವುಡ್ ಖ್ಯಾತ ನಟ ಪೀಟರ್ ಗ್ರೀನ್ ಶವವಾಗಿ ಪತ್ತೆ, ನಿಗೂಢ ರೀತಿಯಲ್ಲಿ ಸಾವು
Next Article Psycho attack on female doctor ಮಲಗಿದಾಗ ಇಣುಕಿ ನೋಡುವ ಸೈಕೋ! ಬೆಂಗಳೂರಿನ ವೈದ್ಯೆ ಮಾಡಿದ್ದೇನು?

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?