Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shamanur Shivashankarappa ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
ಕರ್ನಾಟಕದೇಶಪ್ರಮುಖ

Shamanur Shivashankarappa ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಭಾನುವಾರ ಸಂಜೆ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಭಾನುವಾರ ಸಂಜೆ ಕೊನೆಯುಸಿರೆಳೆದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ..
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ.

Sydney’s Bondi Beach attack ಸಿಡ್ನಿಯ ಬೊಂಡಿ ಬೀಚ್ ದಾಳಿಗೆ 12 ಬಲಿ: ಉಗ್ರರ ಕೃತ್ಯ ಶಂಕೆ,‌ ಓರ್ವನ ಹತ್ಯೆ, ಇನ್ನೊಬ್ಬನ ಸೆರೆ, ವಿಡಿಯೋ ನೋಡಿ

Psycho attack on female doctor ಮಲಗಿದಾಗ ಇಣುಕಿ ನೋಡುವ ಸೈಕೋ! ಬೆಂಗಳೂರಿನ ವೈದ್ಯೆ ಮಾಡಿದ್ದೇನು?

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

TAGGED:Senior Congress MLA Shamanur Shivashankarappa is no more
Share This Article
Facebook Twitter Copy Link Print
Previous Article Sydney’s Bondi Beach attack ಸಿಡ್ನಿಯ ಬೊಂಡಿ ಬೀಚ್ ದಾಳಿಗೆ 12 ಬಲಿ: ಉಗ್ರರ ಕೃತ್ಯ ಶಂಕೆ,‌ ಓರ್ವನ ಹತ್ಯೆ, ಇನ್ನೊಬ್ಬನ ಸೆರೆ, ವಿಡಿಯೋ ನೋಡಿ
Next Article ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?