Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ – ಎಲ್ಇಡಿ ಟಿವಿ ದರ ಶೇ. 4ರಷ್ಟು ಹೆಚ್ಚಳ ಸಾಧ್ಯತೆ
ಕರ್ನಾಟಕದೇಶಪ್ರಮುಖ

ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ – ಎಲ್ಇಡಿ ಟಿವಿ ದರ ಶೇ. 4ರಷ್ಟು ಹೆಚ್ಚಳ ಸಾಧ್ಯತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಜನವರಿಯಿಂದ ಎಲ್‌ಇಡಿ ಟೀವಿಗಳ ದರ ಹೆಚ್ಚಾಗುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಮೊರಿ ಚಿಪ್‌ಗಳ ಕೊರತೆ, ಚಿಪ್‌ಗಳ ಬೆಲೆ ಏರಿಕೆ ಮತ್ತು ರುಪಾಯಿ ಮೌಲ್ಯ ಕುಸಿತ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಬೆಲೆ ಏರಿಕೆಯು ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಮೇಲೂ ಪರಿಣಾಮ ಬೀರಲಿದೆ.

ಜನವರಿಯಿಂದ ಎಲ್ಇಡಿ ಟಿವಿ ದರ ಶೇಕಡ 3ರಿಂದ 4ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಮೊರಿ ಚಿಪ್ ಗಳ ಕೊರತೆ, ಚಿಪ್ ಬೆಲೆ ಹೆಚ್ಚಳ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಟಿವಿ ದರ ಏರಿಕೆಯಾಗಲಿದೆ ಎಂದು ಉತ್ಪಾದಕರು ಹೇಳಿದ್ದಾರೆ.

ದೇಶದಲ್ಲಿ ತಯಾರಿಸುವ ಎಲ್ಇಡಿ ಟಿವಿಗಳಲ್ಲಿ ಶೇಕಡ 30ರಷ್ಟು ಭಾಗ ಮಾತ್ರ ಮೇಡ್ ಇನ್ ಇಂಡಿಯಾದ್ದು. ಓಪನ್ ಸೆಲ್ ಸೆಮಿ ಕಂಡಕ್ಟರ್ ಚಿಪ್ ಗಳು ಮತ್ತು ಮದರ್ ಬೋರ್ಡ್ ಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ರೂಪಾಯಿ ಮೌಲ್ಯ ಕುಸಿತದ ಕಾರಣ ಬಿಡಿ ಭಾಗಗಳ ಆಮದು ದರ ದುಬಾರಿಯಾಗುತ್ತಿದೆ. ಈ ನಡುವೆ ಕಳೆದ ಮೂರು ನಾಲ್ಕು ತಿಂಗಳಿಂದ ಎಐ ಸರ್ವರ್ ಗಳಿಗೆ ಹೈ ಬ್ರಾಂಡ್ ವಿಡ್ತ್ ಮೆಮೊರಿ ಚಿಪ್ ಕೊರತೆ ಕಂಡು ಬಂದಿದೆ. ಹೊಸ ವರ್ಷದ ವೇಳೆಗೆ ಚಿಪ್ ಕೊರತೆ, ರೂಪಾಯಿ ಮೌಲ್ಯ ಕುಸಿತದ ಪರಿಣಾಮ ಟಿವಿ ದರ ಶೇಕಡ 3ರಿಂದ 4ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

Share This Article
Facebook Twitter Copy Link Print
Previous Article ಒಂದು ಚಮಚ ಜೇನುತುಪ್ಪಕ್ಕೆ ಚಿಟಿಕೆ ಈ ಪುಡಿ ಬೆರೆಸಿ ಸೇವಿಸಿದ್ರೆ ಥಟ್ ಅಂತಾ ಬೊಜ್ಜು ಕರಗುತ್ತೆ
Next Article ರಾಜ್ಯದಲ್ಲಿ ಮೈ ಕೊರೆಯುವ ಚಳಿಗೆ ಜನರು ತತ್ತರ -3 ದಿನ ಶೀತಗಾಳಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?