Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂಗ್ಲೆಂಡ್​​​ನ ಯುವಕನನ್ನು ಪ್ರೀತಿಸಿ ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ ಬೇಲೂರಿನ ಯುವತಿ
ಕರ್ನಾಟಕವಿದೇಶ

ಇಂಗ್ಲೆಂಡ್​​​ನ ಯುವಕನನ್ನು ಪ್ರೀತಿಸಿ ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ ಬೇಲೂರಿನ ಯುವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ : ಬೇಲೂರಿನ ಯುವತಿಯೊಬ್ಬರು ಇಂಗ್ಲೆಂಡಿನ ಯುವಕ ಜಾಯ್ ಎನ್ನುವವರೊಬ್ಬರನ್ನ ಪ್ರೀತಿಸಿ ಮದುವೆಯಾಗಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಭಾನುವಾರ ಸಂಪ್ರದಾಯಬದ್ದವಾಗಿ ಮದುವೆ ನೆರವೇರಿತು. ಜಾಯ್ ಹಾಗೂ ಯುವತಿ ಹೇಮಶ್ರೀ ಪೋಷಕರು ಇಬ್ಬರಿಗೆ ಹರಿಸಿ ಆಶೀರ್ವಾದ ಮಾಡಿದರು.ಬೇಲೂರು ಮೂಲದ ಯುವತಿ ಹೇಮಶ್ರೀ ಇಂಗ್ಲೆಂಡಿನಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಅದೇ ಕಂಪನಿಯಲ್ಲಿ ಜಾಯ್ ಕೂಡ ಕೆಲಸ ಮಾಡುತ್ತಿದ್ದರು.

ಇಬ್ಬರು ಕೂಡ ಪರಸ್ಪರ ಅರಿತು ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಗೆ 2 ಕುಟುಂಬಗಳೂ ಕೂಡ ಒಪ್ಪಿಗೆ ಸೂಚಿಸಿದ್ದವು. ಬೇಲೂರಿನಲ್ಲಿ ಹಿಂದೂ ಸಂಪ್ರದಾಯದಂತೆ ಜಾನ್-ಹೇಮಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಹಾಗೂ ಸ್ನೇಹಿತರು ಅಪರೂಪದ ಮದುವೆಗೆ ಸಾಕ್ಷಿಯಾಗಿ ನವದಂಪತಿಗಳಿಗೆ ಶುಭ ಹಾರೈಸಿದರು.

TAGGED:#love #marriage #England #India #beluru
Share This Article
Facebook Twitter Copy Link Print
Previous Article ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ರೋಚಕ ಜಯ
Next Article Sydney attack ಸಿಡ್ನಿ ದಾಳಿ ಹಿಂದೆ ಪಾಕ್ ಕೈವಾಡ ಶಂಕೆ: ಮೃತರ ಸಂಖ್ಯೆ 16ಕ್ಕೇರಿಕೆ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?