Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ದಟ್ಟ ಮಂಜು: ಪ್ರಧಾನಿ ವಿದೇಶ ಪ್ರವಾಸ ವಿಳಂಬ
ದೇಶ

ದೆಹಲಿಯಲ್ಲಿ ದಟ್ಟ ಮಂಜು: ಪ್ರಧಾನಿ ವಿದೇಶ ಪ್ರವಾಸ ವಿಳಂಬ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ ದೇಶಗಳಿಗೆ ಕೈಗೊಳ್ಳಬೇಕಿದ್ದ ವಿದೇಶ ಪ್ರವಾಸವು ದೆಹಲಿಯಲ್ಲಿ ಕಾಣಿಸಿಕೊಂಡ ದಟ್ಟ ಮಂಜಿನ ಹಿನ್ನೆಲೆಯಲ್ಲಿ ವಿಳಂಬವಾಗಿದೆ.

ಸೋಮವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ಮಂಜು ಆವರಿಸಿದ್ದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಇದರ ಪರಿಣಾಮವಾಗಿ ಪ್ರಧಾನಿ ಅವರ ಪ್ರಯಾಣ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದೆ. ಪ್ರಧಾನಿ ಮೋದಿ ಬೆಳಗ್ಗೆ 8.30ಕ್ಕೆ ದೆಹಲಿಯಿಂದ ಹೊರಡಬೇಕಾಗಿದ್ದರೂ, ಹವಾಮಾನ ವೈಪರಿತ್ಯದಿಂದಾಗಿ ನಿರ್ಗಮನ ತಡವಾಯಿತು.

 

ಬೆಳಗಿನ ತಾಪಮಾನವು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಡಿಸೆಂಬರ್ 16-17 ರಂದು ಪ್ರಧಾನಿ ಮೋದಿ ಇಥಿಯೋಪಿಯಾಗೆ ಭೇಟಿ ನೀಡಲಿದ್ದಾರೆ ಮತ್ತು ಅಂತಿಮ ಹಂತದಲ್ಲಿ ಡಿಸೆಂಬರ್ 17-18 ರಂದು ಓಮನ್​ಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 16 ರಂದು ಪ್ರಧಾನಿ ಮೋದಿ ಅವರು ಇಥಿಯೋಪಿಯಾಗೆ ತೆರಳಲಿದ್ದಾರೆ.

 

ಇದು ಪೂರ್ವ ಆಫ್ರಿಕಾದ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಅಡಿಸ್ ಅಬಾಬಾದಲ್ಲಿ ಇಥಿಯೋಪಿಯನ್ ಪ್ರಧಾನಿ ಅಬಿ ಅಹ್ಮದ್ ಅಲಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

TAGGED:#Dense #fog #Delhi #pm #NarendraModi ##foreign #trip #delayed
Share This Article
Facebook Twitter Copy Link Print
Previous Article ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನದಲ್ಲೇ ರಾಜ್ಯದ 20ಕ್ಕೂ ಹೆಚ್ಚು ಸಚಿವರು, ಶಾಸಕರು ಲಾಕ್!
Next Article ಖಾಸಗಿ ಭೇಟಿಗೆ ನಿರಾಕರಿಸಿದ್ದಕ್ಕೆ ಮಾಲೀಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಗಂಡನಿಗೂ ಮನಬಂದಂತೆ ಥಳಿಸಿರುವ ಆರೋಪ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?