Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಾಸಗಿ ಭೇಟಿಗೆ ನಿರಾಕರಿಸಿದ್ದಕ್ಕೆ ಮಾಲೀಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಗಂಡನಿಗೂ ಮನಬಂದಂತೆ ಥಳಿಸಿರುವ ಆರೋಪ
ದೇಶ

ಖಾಸಗಿ ಭೇಟಿಗೆ ನಿರಾಕರಿಸಿದ್ದಕ್ಕೆ ಮಾಲೀಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಗಂಡನಿಗೂ ಮನಬಂದಂತೆ ಥಳಿಸಿರುವ ಆರೋಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕ್ಲಬ್ ಮಾಲೀಕರನ್ನು ಖಾಸಗಿಯಾಗಿ ಭೇಟಿಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ನೈಟ್‌ಕ್ಲಬ್ ಮಾಲೀಕ  ಮತ್ತು ಸಿಬ್ಬಂದಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಪತಿಯ ಮೇಲೆ ಕ್ರೂರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಖಾಸಗಿ ಭೇಟಿಗೆ ನಿರಾಕರಿಸಿದ್ದಕ್ಕಾಗಿ ಈ ಕ್ರೂರ ಕೃತ್ಯ ನಡೆದಿದ್ದು, ಸಮಾಜದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಪತಿಯ ಎರಡು ಕಾಲು ಮುರಿದಿದ್ದು, ಕಾರನ್ನು ಸಹ ಧ್ವಂಸಗೊಳಿಸಲಾಗಿದೆ ಎಂದು ಸಂತ್ರಸ್ತೆ ದೂರಿದ್ದಾರೆ.

ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ನೈಟ್‌ಕ್ಲಬ್‌ನ ಮಾಲೀಕನನ್ನು ಖಾಸಗಿಯಾಗಿ ಭೇಟಿಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಪತಿಗೆ ಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ದೂರಿನಲ್ಲಿ ತಿಳಿಸಿದಂತೆ, ಮಹಿಳೆ ವಾಶ್ ರೂಮ್‌ಗೆ ತೆರಳಿದಾಗ ಮಾಲೀಕ ಭಾರತ್ ಟ್ಯಾಂಕ್, ಮ್ಯಾನೇಜರ್ ದೀಪಕ್ ಮತ್ತು ಬೌನ್ಸರ್‌ಗಳು ಸುತ್ತುವರೆದು ಅಸಭ್ಯವಾಗಿ ವರ್ತಿಸಿದರು. ಲೈಂಗಿಕ ದೌರ್ಜನ್ಯ ಎಸಗಿ ಕಿರುಕುಳ ನೀಡಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಹಾಯಕ್ಕಾಗಿ ಕೂಗಿಕೊಂಡಾಗ ಪತಿ ನವೇದ್ ಬಂದು ವಿರೋಧಿಸಿದ್ದು, ಆರೋಪಿಗಳು ಅವರ ಮೇಲೆ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದರು. ಹಲ್ಲೆಯ ತೀವ್ರತೆಗೆ ಪತಿಯ ಎರಡು ಕಾಲು ಮುರಿದಿದ್ದು, ದಂಪತಿಯ ಕಾರನ್ನು ಸಹ ಧ್ವಂಸಗೊಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

Share This Article
Facebook Twitter Copy Link Print
Previous Article ದೆಹಲಿಯಲ್ಲಿ ದಟ್ಟ ಮಂಜು: ಪ್ರಧಾನಿ ವಿದೇಶ ಪ್ರವಾಸ ವಿಳಂಬ
Next Article ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ಹೊಸ ಚಿಂತೆಯಲ್ಲಿ ಮುಳುಗಿದರಕ್ಷಿತಾ ಶೆಟ್ಟಿ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?