Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ಹೊಸ ಚಿಂತೆಯಲ್ಲಿ ಮುಳುಗಿದರಕ್ಷಿತಾ ಶೆಟ್ಟಿ
ಮನರಂಜನೆ

ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ಹೊಸ ಚಿಂತೆಯಲ್ಲಿ ಮುಳುಗಿದರಕ್ಷಿತಾ ಶೆಟ್ಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡಬೇಕು ಅಂತ ನಿರ್ಧಾರ ಮಾಡಿದಂತೆ ಇದೆ. ಈ ವಾರ ಕೂಡ ಡಬಲ್ ಎಲಿಮಿನೇಷನ್ ಅಂತ ಪ್ರೋಮೋ ಬಿಟ್ಟು ವೀಕ್ಷಕರಿಗೆ ನಿದ್ದೆ ಕೆಡಿಸಿದ್ದರು. ಅದರಲ್ಲೂ ವೀಕ್ಷಕರ ಫೇವರಿಟ್ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಇಬ್ಬರೂ ಎಲಿಮಿನೇಟ್ ಆಗಿರೋದನ್ನು ರಿವೀಲ್ ಮಾಡಿದ್ದರು.

ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆಂದು ಭಾವಿಸಲಾದ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಮ್ ಸೇರಿದ್ದಾರೆ. ಅಲ್ಲಿಂದಲೇ ಮನೆಯ ಸದಸ್ಯರ ಮಾತುಗಳನ್ನು ಕೇಳುತ್ತಿದ್ದು, ತಮ್ಮ ಬಗ್ಗೆ ಇತರರ ಅಭಿಪ್ರಾಯಗಳನ್ನು ತಿಳಿದುಕೊಂಡು ರಕ್ಷಿತಾ ಭಾವುಕರಾಗಿದ್ದಾರೆ.

ಸೀಕ್ರೆಟ್ ರೂಮ್ ಸೇರಿದ್ದಕ್ಕೆ ಧ್ರುವಂತ್ ಸಂತೋಷಗೊಂಡಿದ್ದಾರೆ. ಸೀಕ್ರೆಟ್ ರೂಮ್‌ನಲ್ಲಿ ಹೇಗೆ ಆಟ ಆಡಬೇಕು ಎಂಬುದನ್ನು ರಕ್ಷಿತಾ ಅವರಿಗೆ ಧ್ರುವಂತ್ ವಿವರಿಸಿದ್ದಾರೆ. ಧ್ರುವಂತ್ ಮತ್ತು ರಕ್ಷಿತಾ ಎಲಿಮಿನೇಟ್ ಆಗಿದ್ದಾರೆ ಎಂದು ತಿಳಿದುಕೊಂಡಿರುವ ಸದಸ್ಯರು ಇಬ್ಬರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ರಜತ್, ಚೈತ್ರಾ ಸೇರಿದಂತೆ ಮನೆಯ ಬಹುತೇಕ ಸದಸ್ಯರು ರಕ್ಷಿತಾ ಕುರಿತು ಒಳ್ಳೆಯ ಮಾತುಗಳನ್ನಾಡಿದ್ದಾರೆ. ಇದನ್ನೆಲ್ಲಾ ಕೇಳಿಸಿಕೊಂಡ ರಕ್ಷಿತಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಈ ಎಲ್ಲದರ ನಡುವೆ ಸೀಕ್ರೆಟ್‌ ರೂಮ್‌ನಲ್ಲಿ ಧ್ರುವಂತ್ ಜೊತೆ ಹೇಗಿರಬೇಕು ಎಂಬ ಚಿಂತೆಯಲ್ಲಿ ರಕ್ಷಿತಾ ಮುಳುಗಿದ್ದಾರೆ.

TAGGED:#RakshitaShetty #worried #eliminated #bigboss12 #colorskannada
Share This Article
Facebook Twitter Copy Link Print
Previous Article ಖಾಸಗಿ ಭೇಟಿಗೆ ನಿರಾಕರಿಸಿದ್ದಕ್ಕೆ ಮಾಲೀಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಗಂಡನಿಗೂ ಮನಬಂದಂತೆ ಥಳಿಸಿರುವ ಆರೋಪ
Next Article ದೆಹಲಿಯಲ್ಲಿ ಹವಾಮಾನ ವೈಪರೀತ್ಯ ಹಿನ್ನಲೆ 75 ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?