Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಕು ನಾಯಿ ಕಂಡು ಬೊಗಳಿದ್ದಕ್ಕೆ ಬೀದಿ ನಾಯಿ ಕೊಲ್ಲಲು ಸುಪಾರಿ ನೀಡಿದ ಸೇನಾಧಿಕಾರಿ ಪತ್ನಿ!
ದೇಶಪ್ರಮುಖ

ಸಾಕು ನಾಯಿ ಕಂಡು ಬೊಗಳಿದ್ದಕ್ಕೆ ಬೀದಿ ನಾಯಿ ಕೊಲ್ಲಲು ಸುಪಾರಿ ನೀಡಿದ ಸೇನಾಧಿಕಾರಿ ಪತ್ನಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಂಡಿಮಂದಿರ ಕಂಟೋನ್ಮೆಂಟ್ ಪ್ರದೇಶದಲ್ಲಿ ಸುಮಾರು ಒಂಬತ್ತು ವರ್ಷಗಳಿಂದ ಸ್ಥಳೀಯರೊಂದಿಗೆ ಕುಟುಂಬದ ಸದಸ್ಯನಂತೆ ಬದುಕಿದ್ದ ಬೀದಿ ನಾಯಿಯನ್ನು ಕೊಲ್ಲಲು ಓರ್ವ ಮಹಿಳೆ ಸುಪಾರಿ ನೀಡಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ.

ಡಿಸೆಂಬರ್ 5 ರಂದು ಈ ನಾಯಿಯ ಮೃತದೇಹ ಹೂತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನಿಖೆ ನಡೆಸಿದಾಗ, ಆ ಮಹಿಳೆಯ ಸಾಕು ನಾಯಿಯ ಮೇಲೆ ಈ ಬೀದಿ ನಾಯಿ ಬೊಗಳಿದ್ದ ಕಾರಣಕ್ಕೆ ಆಕೆ ಕೊಲೆ ಮಾಡಿಸಿದ್ದಾಳೆ ಎಂದು ತಿಳಿದುಬಂದಿದೆ.

ಸೇನಾ ಅಧಿಕಾರಿಯ ಪತ್ನಿಯಾದ ದೆಬ್ಮಿತ್ರಾ ಅಭಿಷೇಕ್ ಪಾಲ್ ಎಂಬ ಮಹಿಳೆ ಇಬ್ಬರಿಗೆ ಸುಪಾರಿ ನೀಡಿ, ನಾಯಿಯನ್ನು ಅಪಹರಿಸಿ, ನಂತರ ಉಸಿರುಗಟ್ಟಿಸಿ ಕೊಲ್ಲಿಸಿದ್ದಾರೆ.

ಸುಪಾರಿ ಪಡೆದ ಇಬ್ಬರು ವ್ಯಕ್ತಿಗಳು ಸ್ಕೂಟರ್‌ನಲ್ಲಿ ನಾಯಿಯನ್ನು ಪ್ರದೇಶದಿಂದ ಹೊರಗೆ ಕರೆದೊಯ್ದು ಉಸಿರುಗಟ್ಟಿಸಿ ಕೊಂದು ನಂತರ ಹೂತು ಹಾಕಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ಹೊಸ ಚಿಂತೆಯಲ್ಲಿ ಮುಳುಗಿದರಕ್ಷಿತಾ ಶೆಟ್ಟಿ

ಖಾಸಗಿ ಭೇಟಿಗೆ ನಿರಾಕರಿಸಿದ್ದಕ್ಕೆ ಮಾಲೀಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಗಂಡನಿಗೂ ಮನಬಂದಂತೆ ಥಳಿಸಿರುವ ಆರೋಪ

TAGGED:#Army #officer #wife #straydog ​​#petdog
Share This Article
Facebook Twitter Copy Link Print
Previous Article Tourist bus catches fire ನಡುರಸ್ತೆಯಲ್ಲೇ ಹೊತ್ತಿ ಉರಿದ ಮತ್ತೊಂದು ಪ್ರವಾಸಿ ಬಸ್
Next Article ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?