Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ.
ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು.
ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ.
ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ಹೊಸ ಚಿಂತೆಯಲ್ಲಿ ಮುಳುಗಿದರಕ್ಷಿತಾ ಶೆಟ್ಟಿ
ಖಾಸಗಿ ಭೇಟಿಗೆ ನಿರಾಕರಿಸಿದ್ದಕ್ಕೆ ಮಾಲೀಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಗಂಡನಿಗೂ ಮನಬಂದಂತೆ ಥಳಿಸಿರುವ ಆರೋಪ
ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನದಲ್ಲೇ ರಾಜ್ಯದ 20ಕ್ಕೂ ಹೆಚ್ಚು ಸಚಿವರು, ಶಾಸಕರು ಲಾಕ್!