Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಯರು ಗಂಡನ ಜೊತೆ ಮಲಗಲು ಮಾತ್ರ ಸೀಮಿತವಾಗಿರ್ಬೇಕು’ : ನಾಲಿಗೆ ಹರಿಬಿಟ್ಟ ಕೇರಳ ಸಿಪಿಎಂ ನಾಯಕ
ದೇಶಪ್ರಮುಖ

ಮಹಿಳೆಯರು ಗಂಡನ ಜೊತೆ ಮಲಗಲು ಮಾತ್ರ ಸೀಮಿತವಾಗಿರ್ಬೇಕು’ : ನಾಲಿಗೆ ಹರಿಬಿಟ್ಟ ಕೇರಳ ಸಿಪಿಎಂ ನಾಯಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಲಪ್ಪುರಂ : ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕನೊಬ್ಬ ಬೆಂಬಲಿಗರನ್ನ ಉದ್ದೇಶಿಸಿ ಮಾತನಾಡುತ್ತಾ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ್ದು, ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಪಂಚಾಯತ್ ವಾರ್ಡ್’ನ್ನ ಕೇವಲ 47 ಮತಗಳ ಅಂತರದಿಂದ ಗೆದ್ದ ಸಯೀದ್ ಅಲಿ ಮಜೀದ್ ತೆನ್ನೆಲಾ ತನ್ನ ವಿಜಯೋತ್ಸವ ಭಾಷಣದಲ್ಲಿ ನಾಲಿಗೆ ಹರಿ ಬಿಟ್ಟಿದ್ದಾನೆ.
ವಿಜಯೋತ್ಸವ ಭಾಷಣದ ಸಮಯದಲ್ಲಿ, ಮಜೀದ್ ಮಹಿಳೆಯರನ್ನ ಅವಮಾನಿಸುವಂತಹ ಹೇಳಿಕೆಗಳನ್ನ ನೀಡಿದ್ದು, ವ್ಯಾಪಕವಾಗಿ ಟೀಕಿಸಲಾಗ್ತಿದೆ. ಮದುವೆಯ ಮೂಲಕ ಕುಟುಂಬಗಳಿಗೆ ಬರುವ ಮಹಿಳೆಯರನ್ನ ಮತಗಳಿಗಾಗಿ ಅಪರಿಚಿತರ ಮುಂದೆ ತರಬಾರದು ಅಥವಾ ರಾಜಕೀಯವಾಗಿ ಸೋಲಿಸಲು ಬಳಸಬಾರದು ಎಂದು ಹೇಳಿದ್ದು, ಮಹಿಳೆಯರು ತಮ್ಮ ಗಂಡಂದಿರೊಂದಿಗೆ ಇರಲು ಅಥವಾ ಮಲಗಲು ಮಾತ್ರ ಸೀಮಿತ ಎಂದಿದ್ದಾನೆ.
ಈ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ತ್ವರಿತವಾಗಿ ಹರಡಿದ್ದು, ನೆಟ್ಟಿಗರು ತರಾಟೆ ತೆಗೆದುಕೊಳ್ಳುತ್ತಿದ್ದಾರೆ.

ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಶವದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

TAGGED:Women should be limited to sleeping with their husbands: Kerala CPM leader who has lost his tongue
Share This Article
Facebook Twitter Copy Link Print
Previous Article ಬಿಗ್‌ ಬಾಸ್‌ ಮನೆಯಲ್ಲಿ ಅಸಲಿ ಆಟ ಶುರು ಮಾಡಿದ ಫೈಯರ್‌ ಬ್ರ್ಯಾಂಡ್‌ ಚೈತ್ರಾ
Next Article Actress Geetha Bharathi Bhat marriage ಸದ್ದಿಲ್ಲದೆ ಸಪ್ತಪದಿ ತುಳಿದ ನಟಿ ಗೀತಾ ಭಾರತಿ ಭಟ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?