Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನೇ ಗಂಡನಿಗೆ ಕಳಿಸಿದ ಭೂಪ: ಆಮೇಲೆ ಆಗಿದ್ದೇನು?
ಕರ್ನಾಟಕಪ್ರಮುಖ

ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನೇ ಗಂಡನಿಗೆ ಕಳಿಸಿದ ಭೂಪ: ಆಮೇಲೆ ಆಗಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನು ಪ್ರಿಯಕನೊಬ್ಬ ಆಕೆಯ ಗಂಡನಿಗೆ ಕಳುಹಿಸಿರುವ ಘಟನೆ ಚಿಕ್ಕಬಳ್ಳಾಪುರದ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.

4 ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದಂತ ಆ ಇಬ್ಬರು ಮದುವೆಯಾಗೋದಕ್ಕೂ ನಿರ್ಧರಿಸಿದ್ದರು. ಆದ್ರೆ ಇದಕ್ಕೆ ಜಾತಿ ಅಡ್ಡಬಂದು, ಪ್ರೀತಿ ಕೊನೆಗೊಂಡಿತ್ತು.
ಯುವತಿ ತನ್ನ ಮನೆಯವರು ತೋರಿಸಿದಂತ ಯುವಕನನ್ನು ಮದುವೆಯಾಗಿ, ಗಂಡನ ಜೊತೆಗೆ ಸುಖವಾಗಿ ಸಂಸಾರ ನಡೆಸುತ್ತಿದ್ದಳು.

ಇತ್ತ ತನ್ನ ಪ್ರೇಯಸಿ ಬೇರೆಯ ಯುವಕನನ್ನು ಮದುವೆಯಾದಳು ಎಂಬ ಸಿಟ್ಟಿನಿಂದ ಪ್ರಿಯತಮ ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನೇ ಗಂಡನಿಗೆ ಕಳುಹಿಸಿದ್ದಾನೆ

ಇದರಿಂದ ಕೆರಳಿ ಕೆಂಡವಾದಂತ ಆಕೆಯ ಗಂಡ, ತಾನು ಕಟ್ಟಿದಂತ ತಾಳಿ ಕಿತ್ತು ಮನೆಯಿಂದ ವಿವಾಹಿತೆಯನ್ನು ಹೊರ ಹಾಕಿದ್ದಾನೆ. ಈ ಹಿನ್ನಲೆಯಲ್ಲಿ ಅಲ್ಲಿಂದ ನೇರವಾಗಿ ಇದಕ್ಕೆ ಕಾರಣವಾದಂತ ಪ್ರಿಯಕರನ ಮನೆಯ ಮುಂದೆ ನ್ಯಾಯ ಕೊಡಿಸುವಂತೆ ಧರಣಿ ನಡೆಸುತ್ತಿದ್ದಾರೆ.

ಪಲಿಚೆರ್ಲು ಗ್ರಾಮ ಅಂಬರೀಶ್ ಮನೆಯ ಮುಂದೆ ಕೆಂಚನಹಳ್ಳಿ ಗ್ರಾಮದ ವಿವಾಹಿತೆ ಧರಣಿ ಪ್ರತಿಭಟನೆ ನಡೆಸುತ್ತಿದ್ದಾಳೆ. ವಿವಾಹಿತೆ ಧರಣಿ ನಡೆಸುತ್ತಿದ್ದಂತೇ ಪ್ರಿಯಕರ ಅಂಬರೀಶ್ ಮನೆಯಿಂದ ಪರಾರಿಯಾಗಿದ್ದಾನೆ. ಇತ್ತ ವಿವಾಹಿತೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ತೆರಳಿ, ಅಂಬರೀಶ್ ವಿರುದ್ದ ದೂರು ನೀಡಿದ್ದಾಳೆ.

ಶಾಲೆಯಲ್ಲೇ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; 6 ವಿದ್ಯಾರ್ಥಿನಿಯರು ಅಮಾನತು

TAGGED:Bhupa sent her lover's 'private videos' to her husband: What happened next?
Share This Article
Facebook Twitter Copy Link Print
Previous Article ಪೊಲೀಸ್ ಬಂದ ತಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ; ಮುಂದೆನಾಯ್ತು?
Next Article Meno divorce ಏನಿದು ‘ಮೆನೋ ವಿಚ್ಛೇದನ’?

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?