Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಫಳಫಳ ಹೊಳೆಯುವ ತ್ವಚೆ ನಿಮ್ಮದಾಗಬೇಕಾ?; ಹಾಗಾದ್ರೆ ಸ್ನಾನಕ್ಕೂ ಮುನ್ನ ಈ ಎಣ್ಣೆ ಹಚ್ಚಿ ಸಾಕು
ಆರೋಗ್ಯಲೈಫ್‌ಸ್ಟೈಲ್

ಫಳಫಳ ಹೊಳೆಯುವ ತ್ವಚೆ ನಿಮ್ಮದಾಗಬೇಕಾ?; ಹಾಗಾದ್ರೆ ಸ್ನಾನಕ್ಕೂ ಮುನ್ನ ಈ ಎಣ್ಣೆ ಹಚ್ಚಿ ಸಾಕು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಳಿಗಾಲದಲ್ಲಿ ಸ್ನಾನಕ್ಕೂ ಮುನ್ನ ಈ ಒಂದು ಎಣ್ಣೆಯನ್ನು ದೇಹಕ್ಕೆ ಹಚ್ಚಿ ಮಸಾಜ್‌ ಮಾಡುವುದರಿಂದ ತ್ವಚೆಯ ಕಾಂತಿ ಹೆಚ್ಚಾಗುತ್ತಂತೆ. ಹೌದು, ಎಳ್ಳೆಣ್ಣೆಯಿಂದ ದೇಹಕ್ಕೆ ಮಸಾಜ್‌ ಮಾಡುವುದರಿಂದ ಚರ್ಮ ಇನ್ನಷ್ಟು ಹೊಳೆಯುತ್ತಂತೆ.

ಸ್ನಾನ ಮಾಡುವ ಮೊದಲು ಎಳ್ಳೆಣ್ಣೆಯನ್ನು ಹಚ್ಚಿ ದೇಹಕ್ಕೆ ಲಘು ಮಸಾಜ್ ಮಾಡಬೇಕಂತೆ. ಇದು ಚರ್ಮದ ಕಾಂತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ದೇಹ ಮತ್ತು ಮನಸ್ಸು ಎರಡನ್ನೂ ಉಲ್ಲಾಸಗೊಳಿಸುತ್ತದೆ.

ಆಯುರ್ವೇದವು ಇದನ್ನು ನಿಮ್ಮ ದೈನಂದಿನ ದಿನಚರಿಯಲ್ಲಿ ಸೇರಿಸಿಕೊಳ್ಳಲು ಶಿಫಾರಸು ಮಾಡುತ್ತದೆ.
ಸ್ನಾನ ಮಾಡುವ ಮೊದಲು ಈ ಎಣ್ಣೆಯಿಂದ ಇಡೀ ದೇಹವನ್ನು ನಿಧಾನವಾಗಿ ಮಸಾಜ್ ಮಾಡುವುದರಿಂದ ಚರ್ಮವು ತೇವವಾಗಿರುತ್ತದೆ, ಇದು ತ್ವಚೆಯ ಶುಷ್ಕತೆಯನ್ನು ನಿವಾರಿಸುತ್ತದೆ ಮತ್ತು ಶೀತ ಹವಾಮಾನದ ಹಲವು ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಹಾಗಾಗಿ ಪ್ರತಿದಿನ ಸ್ನಾನ ಮಾಡುವ ಮುನ್ನ ದೇಹಕ್ಕೆ ಎಳ್ಳೆಣ್ಣೆ ಹಚ್ಚಿ 10-15 ನಿಮಿಷಗಳ ಮಸಾಜ್ ಮಾಡಿ, ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ.

ಎಳ್ಳೆಣ್ಣೆಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಇ ಮತ್ತು ಅಗತ್ಯವಾದ ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ಎಣ್ಣೆಯಿಂದ ದೇಹಕ್ಕೆ ನಿಧಾನವಾಗಿ ಮಸಾಜ್‌ ಮಾಡುವುದರಿಂದ ರಕ್ತ ಪರಿಚಲನೆ ಹೆಚ್ಚಾಗುತ್ತದೆ, ಸ್ನಾಯುಗಳು ಬಲಗೊಳ್ಳುತ್ತದೆ. ಅಲ್ಲದೆ ಈ ಎಣ್ಣೆಯ ನಿಯಮಿತ ಮಸಾಜ್‌ ಕೀಲು ನೋವು, ಆಯಾಸ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮೊಟ್ಟೆ ಕೆಟ್ಟು ಹೋಗಿದೆಯೋ ಎಂಬುದನ್ನು ಈ ರೀತಿ ಟೆಸ್ಟ್ ಮಾಡಿ

TAGGED:massage your body with this oil before bathing.To get glowing skin
Share This Article
Facebook Twitter Copy Link Print
Previous Article ಮೊಟ್ಟೆ ಕೆಟ್ಟು ಹೋಗಿದೆಯೇ ಎಂಬುದನ್ನು ಈ ರೀತಿ ಟೆಸ್ಟ್ ಮಾಡಿ
Next Article 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಕೊಲೆ ಮಾಡಿದ ದುಷ್ಕರ್ಮಿಗಳು

Popular Posts

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?