Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಕೊಲೆ ಮಾಡಿದ ದುಷ್ಕರ್ಮಿಗಳು
ದೇಶ

48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಕೊಲೆ ಮಾಡಿದ ದುಷ್ಕರ್ಮಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೈಕ್‌ನಲ್ಲಿ ಬಂದ ಐವರು ದುಷ್ಕರ್ಮಿಗಳು 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರನ್ನು  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದಿದೆ.

ಇಬ್ಬರು ಸಹೋದರರು ತಮ್ಮ ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ 5 ಜನ ಅಪರಿಚಿತ ದುಷ್ಕರ್ಮಿಗಳು ಬಂದು ಅವರ ಮೇಲೆ ಮನಬಂದಂತೆ ಗುಂಡು ಹಾರಿಸಿದರು.

ದಾಳಿಯಲ್ಲಿ ಸುಮಾರು 48 ಸುತ್ತು ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ. ಇಬ್ಬರೂ ವ್ಯಕ್ತಿಗಳು ಗುಂಡೇಟಿನಿಂದ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದರು. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಜಫ್ರಾಬಾದ್‌ನ ನಿವಾಸಿ ಅಬ್ದುಲ್ ಅವರ ಪುತ್ರ ಫಜೀಲ್ (31) ಮೃತಪಟ್ಟಿರುವುದು ಕಂಡುಬಂದಿದೆ. ಅವರ ಅಣ್ಣ ನದೀಮ್ (33) ಅವರನ್ನು ಕುಟುಂಬ ಸದಸ್ಯರು ಜೆಪಿಸಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 

ಗುಂಡು ಹಾರಿಸಿದ ತಕ್ಷಣ ದಾಳಿಕೋರರು ತಮ್ಮ ಸ್ಕೂಟರ್ ಅನ್ನು ಅಪರಾಧ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:#murder #crime #case #delhi #police
Share This Article
Facebook Twitter Copy Link Print
Previous Article ಫಳಫಳ ಹೊಳೆಯುವ ತ್ವಚೆ ನಿಮ್ಮದಾಗಬೇಕಾ?; ಹಾಗಾದ್ರೆ ಸ್ನಾನಕ್ಕೂ ಮುನ್ನ ಈ ಎಣ್ಣೆ ಹಚ್ಚಿ ಸಾಕು
Next Article ಮೂವರು ಮಕ್ಕಳನ್ನು ನೇಣಿಗೇರಿಸಿ ಬಳಿಕ ತಂದೆ ಆತ್ಮ*ಹ*ತ್ಯೆ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?