Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೂವರು ಮಕ್ಕಳನ್ನು ನೇಣಿಗೇರಿಸಿ ಬಳಿಕ ತಂದೆ ಆತ್ಮ*ಹ*ತ್ಯೆ
ದೇಶ

ಮೂವರು ಮಕ್ಕಳನ್ನು ನೇಣಿಗೇರಿಸಿ ಬಳಿಕ ತಂದೆ ಆತ್ಮ*ಹ*ತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಹಾರ : ಐವರು ಮಕ್ಕಳನ್ನ ನೇಣಿಗೇರಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಹಾರದ ಮುಜಫರ್ಪುರದಲ್ಲಿ ನಡೆದಿದೆ.

ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ತನ್ನ ಮೂವರು ಹೆಣ್ಣುಮಕ್ಕಳಿಗೆ ನೇಣು ಹಾಕಿದ ತಂದೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಮರನಾಥ್ ರಾಮ್ ತನ್ನ ಐದು ಮಕ್ಕಳಿಗೂ ನೇಣು ಹಾಕಲು ಪ್ರಯತ್ನಿಸಿದ್ದಾನೆ. ಆದರೆ ಇಬ್ಬರು ಗಂಡು ಮಕ್ಕಳು ಅದೃಷ್ವವಶಾತ್ ಬದುಕುಳಿದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು

ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮರನಾಥ್ ಅವರ ಪತ್ನಿ ಒಂದು ವರ್ಷದ ಹಿಂದೆ ನಿಧನರಾಗಿದ್ದರು. ಅಮರನಾಥ್ ಅವರು ತಮ್ಮ ಹೆಣ್ಣುಮಕ್ಕಳಾದ ಅನುರಾಧ (12), ಶಿವಾನಿ (7) ಮತ್ತು ರಾಧಿಕಾ (6) ಮತ್ತು ಪುತ್ರರಾದ ಶಿವಂ (6) ಮತ್ತು ಚಂದನ್ (5) ಅವರೊಂದಿಗೆ ವಾಸಿಸುತ್ತಿದ್ದರು. ಕುಟುಂಬವು ಮುಜಫರ್ಪುರದ ಮಿಶ್ರೌಲಿಯಾ ಗ್ರಾಮದಲ್ಲಿ ವಾಸಿಸುತ್ತಿತ್ತು.

Share This Article
Facebook Twitter Copy Link Print
Previous Article 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಕೊಲೆ ಮಾಡಿದ ದುಷ್ಕರ್ಮಿಗಳು
Next Article ದರ್ಶನ್ ಆಪರೇಶನ್‌ ಯಾಕೆ ಮಾಡಿಸಿಕೊಳ್ಳಲಿಲ್ಲ?; ವಿಜಯಲಕ್ಷ್ಮಿ ಹೇಳಿದ್ದೇನು?

Popular Posts

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?