Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಆಪರೇಶನ್‌ ಯಾಕೆ ಮಾಡಿಸಿಕೊಳ್ಳಲಿಲ್ಲ?; ವಿಜಯಲಕ್ಷ್ಮಿ ಹೇಳಿದ್ದೇನು?
ಪ್ರಮುಖಮನರಂಜನೆ

ದರ್ಶನ್ ಆಪರೇಶನ್‌ ಯಾಕೆ ಮಾಡಿಸಿಕೊಳ್ಳಲಿಲ್ಲ?; ವಿಜಯಲಕ್ಷ್ಮಿ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

25 ವರ್ಷದಲ್ಲಿ ಮೊದಲ ಬಾರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಕ್ಯಾಮರಾ ಮುಂದೆ ಕಾಣಿಸಿಕೊಂಡಿದ್ದು, ‘ದಿ ಡೆವಿಲ್’‌ ಸಿನಿಮಾ ನಾಯಕಿ ರಚನಾ ರೈ ಸಂದರ್ಶನವನ್ನು ಮಾಡಿದ್ದಾರೆ.

ಸಂದರ್ಶನದ ವೇಳೆ ದರ್ಶನ್ ಬೆನ್ನು ನೋವಿನ ಬಗ್ಗೆ ಮಾತನಾಡಿದ್ದಾರೆ. ಡೆವಿಲ್‌ ಸಿನಿಮಾ ಶೂಟಿಂಗ್‌ ವೇಳೆ ದರ್ಶನ್‌ ಅವರಿಗೆ ಬೆನ್ನು ನೋವಿತ್ತು. ದರ್ಶನ್‌ ಅವರಿಗೆ ಆಪರೇಶನ್‌ ಆದರೆ ಆರು ತಿಂಗಳು ಅಥವಾ ಒಂದು ವರ್ಷ ಬೆಡ್‌ ರೆಸ್ಟ್‌ ಮಾಡಬೇಕು ಎಂದು ಹೇಳಿದರು. ಭಾರತದಲ್ಲಿ ಆಪರೇಶನ್‌ ಆದರೆ ಹೀಗೆಲ್ಲ ಮಾಡೋಕೆ ಆಗೋದಿಲ್ಲ. ಸಿಂಗಾಪುರದಲ್ಲಿ ವೈದ್ಯರನ್ನು ಕಾಂಟ್ಯಾಕ್ಟ್‌ ಮಾಡಿದಾಗ ಅವರು ಲೇಸರ್‌ ಟ್ರೀಟ್‌ಮೆಂಟ್‌ ಮಾಡಿಸೋಣ ಎಂದಿದ್ದಾರೆ.
ನಿರ್ಮಾಪಕರು ಎಷ್ಟು ಬಡ್ಡಿಗೆ ಹಣ ತಂದು ಸಿನಿಮಾ ಮಾಡಿರುತ್ತಾರೆ ಎನ್ನೋದು ನಮಗೆ ಗೊತ್ತಿದೆ. ನಾವು ಕಷ್ಟದಿಂದ ಈ ಹಂತಕ್ಕೆ ಬಂದಿದ್ದಕ್ಕೆ ನಮಗೆ ಹಣದ ಬೆಲೆ ಗೊತ್ತಿದೆ. ಹೀಗಾಗಿ ಅವರು ಪ್ರಕಾಶ್‌ ವೀರ್‌ ಅವರ ಸಿನಿಮಾ ಮೊದಲು ಮಾಡಿ ಮುಗಿಸೋಣ ಎಂದರು. ಹೀಗಾಗಿ ಅವರು ಆಪರೇಶನ್‌ ಮಾಡಿಸಿಕೊಳ್ಳಲಿಲ್ಲ. ವಾರದಲ್ಲಿ ಒಂದು ದಿನ ಅವರು ಹೈ ಡೋಸ್‌ ಮಾತ್ರೆಗಳನ್ನು ತಗೊಂಡಿದ್ದರು. ಈಗ ಜೈಲಿನಲ್ಲಿ ಕೂಡ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಫಳಫಳ ಹೊಳೆಯುವ ತ್ವಚೆ ನಿಮ್ಮದಾಗಬೇಕಾ?; ಹಾಗಾದ್ರೆ ಸ್ನಾನಕ್ಕೂ ಮುನ್ನ ಈ ಎಣ್ಣೆ ಹಚ್ಚಿ ಸಾಕು

TAGGED:Why didn't Darshan undergo the operation?; What did Vijayalakshmi say?
Share This Article
Facebook Twitter Copy Link Print
Previous Article ಮೂವರು ಮಕ್ಕಳನ್ನು ನೇಣಿಗೇರಿಸಿ ಬಳಿಕ ತಂದೆ ಆತ್ಮ*ಹ*ತ್ಯೆ
Next Article ಲೋಕಾಯುಕ್ತ ಸಿಬ್ಬಂದಿ ಕಂಡು ಕಮೋಡ್‌ಗೆ ಹಣ ಸುರಿದ ಅಧಿಕಾರಿ

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?