Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೋಕಾಯುಕ್ತ ಸಿಬ್ಬಂದಿ ಕಂಡು ಕಮೋಡ್‌ಗೆ ಹಣ ಸುರಿದ ಅಧಿಕಾರಿ
ಕರ್ನಾಟಕಪ್ರಮುಖ

ಲೋಕಾಯುಕ್ತ ಸಿಬ್ಬಂದಿ ಕಂಡು ಕಮೋಡ್‌ಗೆ ಹಣ ಸುರಿದ ಅಧಿಕಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ.
ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್ ಅವರ ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ಗೆ ಸೇರಿದ ಒಟ್ಟು ಮೂರು ಕಡೆ ರೇಡ್ ನಡೆದಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್‌ಗೆ ಸುರಿದು ಫ್ಲಶ್ ಮಾಡಿದ್ದಾರೆ. ಸುಮಾರು ಅರ್ಧಗಂಟೆ ಕಾಲ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿ ಬಳಿಕ ಬಾಗಿಲು ತೆಗೆದಿದ್ದಾರೆ ಎನ್ನಲಾಗಿದೆ.

ದರ್ಶನ್ ಆಪರೇಶನ್‌ ಯಾಕೆ ಮಾಡಿಸಿಕೊಳ್ಳಲಿಲ್ಲ?; ವಿಜಯಲಕ್ಷ್ಮಿ ಹೇಳಿದ್ದೇನು?

TAGGED:Officer pours money into commode after spotting Lokayukta staff
Share This Article
Facebook Twitter Copy Link Print
Previous Article ದರ್ಶನ್ ಆಪರೇಶನ್‌ ಯಾಕೆ ಮಾಡಿಸಿಕೊಳ್ಳಲಿಲ್ಲ?; ವಿಜಯಲಕ್ಷ್ಮಿ ಹೇಳಿದ್ದೇನು?
Next Article ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಟೆಕ್ಕಿಗೆ 2 ಕೋಟಿ ರೂ. ವಂಚನೆ

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?