Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 50 ಕೋಟಿಯತ್ತ ದಾಪುಗಾಲಿಟ್ಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ! 4 ದಿನಗಳಲ್ಲಿ ಗಳಿಸಿದೆಷ್ಟು?
ಕರ್ನಾಟಕಪ್ರಮುಖಮನರಂಜನೆ

50 ಕೋಟಿಯತ್ತ ದಾಪುಗಾಲಿಟ್ಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ! 4 ದಿನಗಳಲ್ಲಿ ಗಳಿಸಿದೆಷ್ಟು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದರ್ಶನ್ ಅಭಿನಯದ ಡೆವಿಲ್ ಸಿನಿಮಾ 4 ದಿನಗಳಲ್ಲಿ 33 ಕೋಟಿ ಗಳಿಸಿ ಬಾಕ್ಸಾಫೀಸ್ ನಲ್ಲಿ ದಾಖಲೆ ಬರೆದಿದೆ.

ಪ್ರಕಾಶ್ ವೀರ್ ದರ್ಶನ್ ರನ್ನ ಡೆವಿಲ್ನಲ್ಲಿ ಡಬಲ್ ರೋಲ್ ನಲ್ಲಿ ತೋರಿಸಿರೋದು ದಾಸನ ಅಭಿಮಾನಿಗಳಿಗೆ ಇಷ್ಟವಾಗಿದೆ. ಸಿನಿಮಾದಲ್ಲಿ ಟ್ವಿಸ್ಟ್ ನೋಡಿ ಥ್ರಿಲ್ಲಾಗಿದ್ದ ಅಭಿಮಾನಿಗಳು ವೀಕ್ ಡೇಸ್ ಇರಲಿ ವೀಕೆಂಡ್ ಇರಲಿ ಮತ್ತೊಮ್ಮೆ ಮಗದೊಮ್ಮೆ ನೋಡ್ತಿವಿ ಡೆವಿಲ್ ಸಿನಿಮಾವನ್ನ ಅನ್ನುವಂತೆ ತಾವು ಮಾತ್ರವಲ್ಲ ತಮ್ಮ ಕುಟುಂಬದವರನ್ನ ಡೆವಿಲ್ ನೋಡೋಕೆ ಚಿತ್ರಮಂದಿರಕ್ಕೆ ಕರೆ ತರತ್ತಿದ್ದು, ಮೊದಲ ದಿನ 14 ಕೋಟಿ ಕಲೆಕ್ಷನ್ ಮಾಡಿದ್ದ ದರ್ಶನ್ ರ ಡೆವಿಲ್ 2ನೇ ದಿನ 7 ಕೋಟಿ ಗಳಿಸಿತ್ತು.

ಮೂರನೇ ದಿನ 5 ಕೋಟಿ ಗಳಿಸಿದ್ದ ಡೆವಿಲ್.. ನಾಲ್ಕನೇ ದಿನ ಮತ್ತೆ ಏಳು ಕೋಟಿ ಗಳಿಸೋ ಮೂಲಕ ಗೆಲುವಿನ ನಾಗಾಲೋಟ ಮುಂದುವರೆಸಿದೆ.. ಸಿನಿಮಾ ಬಿಡುಗಡೆ ಆಗಿ ನಾಲ್ಕು ದಿನಗಳಲ್ಲಿ ಡೆವಿಲ್ ಸಿನಿಮಾ 33 ಕೋಟಿ ಗಳಿಸಿದ್ದು 50 ಕೋಟಿ ಕ್ಲಬ್ ನತ್ತ ದಾಪುಗಾಲಿಟ್ಟಿದೆ.

ದರ್ಶನ್ ಜೈಲಲ್ಲಿದ್ದರೂ ಕೂಡ ಡೆವಿಲ್ ಸಿನಿಮಾವನ್ನ ಸೆಲೆಬ್ರೆಟಿಗಳು ಗೆಲ್ಲಿಸಿದ್ದಾರೆ. ದರ್ಶನ್ ನಮ್ಮ ಜೊತೆಯಲ್ಲಿರಲಿ ಇರದೇ ಇರಲಿ ಏನೂ ವ್ಯತ್ಯಾಸ ಆಗೋದಿಲ್ಲ ಅನ್ನುವಷ್ಟರ ಮಟ್ಟಿಗೆ ರಾಜ್ಯಾದ್ಯಂತ ಥಿಯೇಟರ್ ಮುಂದೆ ಹೌಸ್ ಫುಲ್ ಬೋರ್ಡ್ ಬೀಳುವಂತೆ ಮಾಡಿದ್ದಾರೆ.

ಕೋಳಿಮೊಟ್ಟೆ ಸೇವನೆಯ ಬಗ್ಗೆ ಆತಂಕ ಬೇಡ; ಸಚಿವ ದಿನೇಶ

TAGGED:Darshan's Devil movie crosses 50 crore mark! How much did it earn in 4 days?
Share This Article
Facebook Twitter Copy Link Print
Previous Article ಕೋಳಿಮೊಟ್ಟೆ ಸೇವನೆಯ ಬಗ್ಗೆ ಆತಂಕ ಬೇಡ; ಸಚಿವ ದಿನೇಶ
Next Article ಪಾರ್ಕಿಂಗ್ ರೂಲ್ಸ್‌ ವಿರುದ್ಧ ಸಿಡಿದೆದ್ದ ಕ್ಯಾಬ್ ಚಾಲಕರು; ಪೊಲೀಸರಿಂದ ಲಾಠಿ ಚಾರ್ಜ್

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?