Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮೊಟ್ಟೆ ದರ ಏರಿಕೆಯಾಗಲು ಕಾರಣವೇನು?
ಆರೋಗ್ಯಪ್ರಮುಖ

ಮೊಟ್ಟೆ ದರ ಏರಿಕೆಯಾಗಲು ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಳಿಗಾಲದಲ್ಲಿ ಮೊಟ್ಟೆ ತಿಂದರೆ ದೇಹ ಬೆಚ್ಚಗಿರುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಮೊಟ್ಟೆ ಸೇವಿಸುತ್ತಿದ್ದಾರೆ. ಇದು ಬೆಲೆ ಏರಿಕೆಗೆ ಕಾರಣವಾಗಿದೆ. ಕಳೆದ ಸಾಲಿಗಿಂತ ಈ ಬಾರಿ ದುಪ್ಪಟ್ಟು ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದ್ದು,ಗ್ರಾಹಕರು ಚಿಂತಿಸುವಂತಾಗಿದೆ.

ಕಳೆದ ತಿಂಗಳಲ್ಲಿ ಒಂದು ಮೊಟ್ಟೆಯ ದರ 5 ರೂಪಾಯಿ ಇತ್ತು. ಇದೀಗ ಅದರ ಬೆಲೆ 8 ರೂಪಾಯಿಯಿಂದ 9 ರೂಪಾಯಿಗೆ ತಲುಪಿದೆ. ಇದರಲ್ಲಿ ನಾಟಿ ಕೋಳಿ ಮೊಟ್ಟೆ ದರದಲ್ಲಂತೂ ಇನ್ನಷ್ಟು ಏರಿಕೆಯಾಗಿದೆ. ಶೇಕಡಾ 70 ರಷ್ಟು ನಾಟಿ ಕೋಳಿ ಮೊಟ್ಟೆ ದುಬಾರಿಯಾಗಿದೆ.

ಬೆಂಗಳೂರು ಸಗಟು ಮಾರುಕಟ್ಟೆಯಲ್ಲಿ ಸದ್ಯ ನೂರು ಮೊಟ್ಟೆಗಳಿಗೆ 725 ರೂಪಾಯಿ ದರವಿದೆ. ಇದು ಮುಂಬರುವ ದಿನಗಳಲ್ಲಿ ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆಗಳು ಹೆಚ್ಚಾಗಿದೆ. ಏಕೆಂದರೆ ಗ್ರಾಹಕರ ಬೇಡಿಕೆ ಏರಿಕೆಯಾಗಿರುವುದೇ ಇದಕ್ಕೆ ಕಾರಣವಾಗಿದೆ. ಜನವರಿ ತಿಂಗಳಲ್ಲಿ ಸುಮಾರು 800 ರೂಪಾಯಿಯಾಗುವ ಸಾಧ್ಯತೆಗಳಿವೆ.

ಇದನ್ನೇ ರಿಟೇಲ್ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಗೆ 8 ರೂಪಾಯಿ, ಅಥವಾ 8 ರೂಪಾಯಿ 50 ಪೈಸೆಗೆ ಮಾರಾಟವಾಗುತ್ತಿವೆ. ಅದೇ ರೀತಿಯಲ್ಲಿ ಜನವರಿ ತಿಂಗಳಲ್ಲಿ 800 ರೂಪಾಯಿ ದಾಟಿದರೆ, ಒಂದು ಮೊಟ್ಟೆ 10 ರೂಪಾಯಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎನ್ನುತ್ತಿದ್ದಾರೆ ವ್ಯಾಪಾರಿಗಳು.

ಮೊಟ್ಟೆಯ ದರ ಏರಿಕೆಗೆ ತಾಪಮಾನ ಕುಸಿತ, ಶೀತಗಾಳಿಯೇ ಕಾರಣವಾಗಿದೆ. ಮಾಂಸ ಪ್ರಿಯರು ಮತ್ತು ಮಾಂಸ ಪ್ರಿಯರಲ್ಲದವರು ಕೂಡ ಮೊಟ್ಟೆ ಸೇವಿಸುತ್ತಿದ್ದಾರೆ. ಆದ್ದರಿಂದ ಮೊಟ್ಟೆ ಬೆಲೆ ಮಾತ್ರವಲ್ಲ ಮೊಟ್ಟೆಯಿಂದ ಮಾಡುವ ಎಲ್ಲಾ ಖಾದ್ಯಗಳ ಬೆಲೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಕುದಿಸಿದ ಮೊಟ್ಟೆ, ಮೊಟ್ಟೆ ಕರಿ, ಎಗ್ ರೈಸ್, ಮೊಟ್ಟೆ ಬರ್ಜಿ, ಮೊಟ್ಟೆ ಪಕೋಡಾ ಸೇರಿದಂತೆ ಎಲ್ಲಾ ಖಾದ್ಯಗಳ ಬೆಲೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಅನೇಕ ಕಡೆಗಳಲ್ಲಿ ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ಜೊತೆ ಮೊಟ್ಟೆ ನೀಡುತ್ತಿದ್ದರು. ಇದೀಗ ಇದು ಕಾಣೆಯಾಗುತ್ತಿದೆ ಎಂದು ಗ್ರಾಹಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟು ಕಳುಹಿಸಿದ್ದೇಕೆ? ವಿಡಿಯೋ ನೋಡಿ

TAGGED:egg dishes also become more expensiveegg prices riseTemperatures drop
Share This Article
Facebook Twitter Copy Link Print
Previous Article ತೆಲುಗು ʻಬಿಗ್‌ ಬಾಸ್‌ 9’ರ ಫೈನಲ್ಸ್‌ಗೆ ಪ್ರವೇಶಿಸಿದ ಇಬ್ಬರು ಕನ್ನಡತಿಯರು! ಬಿಗ್‌ ಬಾಸ್‌ 9’ ಫಿನಾಲೆ ಯಾವಾಗ?
Next Article Tiger rides on elephant ಭಾರೀ ಪ್ರವಾಹ: ಆನೆ ಮೇಲೆ ಹುಲಿ ಸವಾರಿ..! ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?