Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು
ಕರ್ನಾಟಕ

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ : ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಒಂದೂವರೆ ವರ್ಷದ ಮಗು ಕೀರ್ತನಾ ಮೃತಪಟ್ಟಿದೆ. ತಾಯಿ ನಯನಾ ಅವರು ತಮ್ಮ ಮಗುವನ್ನು ಎತ್ತಿಕೊಂಡು ಬಾವಿಯಲ್ಲಿ ನೀರು ಸೇದುವಾಗ ಅವಘಡ ನಡೆದಿದೆ.

ಕೂಡಲೇ ತಾಯಿ ಹಗ್ಗದ ನೆರವಿನಲ್ಲಿ ಬಾವಿಗೆ ಇಳಿದು ಮಗುವನ್ನ ಮೇಲಕ್ಕೆತ್ತಿದ್ದಾರೆ. ಕೂಡಲೇ ಮಗುವನ್ನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#child #falls #well #mother #udupi
Share This Article
Facebook Twitter Copy Link Print
Previous Article ವಿಮೆ ಹಣಕ್ಕಾಗಿ ತನ್ನ ಕಾರಿನಲ್ಲಿ ಬೇರೆಯವನಿಗೆ ಬೆಂಕಿ ಹಚ್ಚಿ ಸಾವಿನ ಕತೆ ಕಟ್ಟಿದ್ದ ವ್ಯಕ್ತಿ
Next Article ರಾಜ್ಯದ ವಿವಿಧೆಡೆ ತಾಪಮಾನ ಕುಸಿತ: ಶಾಲಾ, ಕಾಲೇಜು ಸಮಯ ಬದಲಾವಣೆಗೆ ಒತ್ತಾಯ

Popular Posts

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?