Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ವಿವಿಧೆಡೆ ತಾಪಮಾನ ಕುಸಿತ: ಶಾಲಾ, ಕಾಲೇಜು ಸಮಯ ಬದಲಾವಣೆಗೆ ಒತ್ತಾಯ
ಕರ್ನಾಟಕ

ರಾಜ್ಯದ ವಿವಿಧೆಡೆ ತಾಪಮಾನ ಕುಸಿತ: ಶಾಲಾ, ಕಾಲೇಜು ಸಮಯ ಬದಲಾವಣೆಗೆ ಒತ್ತಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತವಾಗಿದ್ದು, ಶಾಲೆಗಳ ಸಮಯದಲ್ಲಿ ಬದಲಾವಣೆ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ

ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಶಿವಮೊಗ್ಗ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ದಾವಣಗೆರೆ ಇತರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಶಾಲಾ-ಕಾಲೇಜುಗಳ ಸಮಯ ಬದಲಾವಣೆಗೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಈ ಕುರಿತಾಗಿ ಅವರು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಶೀತ ಗಾಳಿ ಬೀಸುತ್ತಿದ್ದು, ಮೋಡ ಕವಿದ ವಾತಾವರಣದಿಂದ ತಾಪಮಾನದಲ್ಲಿ ಕುಸಿತವಾಗಿ ಚಳಿ ಹೆಚ್ಚಾಗುತ್ತಿದೆ. ತಾಪಮಾನ ಕುಸಿಯುತ್ತಿರುವುದರಿಂದ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಚಳಿಗಾಲ ಮುಗಿಯುವವರೆಗೆ ಶಾಲಾ-ಕಾಲೇಜುಗಳನ್ನು ಪ್ರತಿದಿನ ಬೆಳಗ್ಗೆ 9:30 ರಿಂದ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಒತ್ತಾಯಿಸಿದ್ದಾರೆ.

 

TAGGED:#Temperatures #drop #state #school #college #timings
Share This Article
Facebook Twitter Copy Link Print
Previous Article ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು
Next Article ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ಪ್ರಶಸ್ತಿ

Popular Posts

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ, ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ

1 Min Read

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read

You Might Also Like

ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read
ಪ್ರಮುಖಕರ್ನಾಟಕ

Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ

1 Min Read
ಕರ್ನಾಟಕ

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read
ಕರ್ನಾಟಕದೇಶ

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?