Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸ್ಟೆಲ್ ನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಕರ್ನಾಟಕ

ಹಾಸ್ಟೆಲ್ ನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು: ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ.

ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ದಿಶಾ(20) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿಶಾ ಬಿಕಾಂ ಓದಲು ಶೃಂಗೇರಿ ಜೆಸಿಬಿಎಂ ಕಾಲೇಜಿನ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು.

ಮಂಗಳವಾರ ಸಂಜೆ ಎದೆ ನೋವಿನಿಂದ ಬಳಲಿದ ಅವರು ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ದಿಶಾ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಏಕಾಏಕಿ ಮೃತಪಟ್ಟಿರುವುದು ಕುಟುಂಬದವರನ್ನು ಕಂಗಲಾಗಿಸಿದೆ. L

TAGGED:#Student #dies #heartattack #hoste #chikkamagluru
Share This Article
Facebook Twitter Copy Link Print
Previous Article ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ಪ್ರಶಸ್ತಿ
Next Article ಡಿವೈಡರ್ ಗೆ ಡಿಕ್ಕಿ ಹೊಡೆದ ಫಾರ್ಚೂನರ್ ಕಾರು  – ಸ್ಥಳದಲ್ಲೇ ನಾಲ್ವರು ಸಾವು

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?