Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವ್ ಮಾಡುವಂತೆ ಇನ್ಸ್ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಟ್ಟ ಮಹಿಳೆ : FIR ದಾಖಲಿಸಿದ ಅಧಿಕಾರಿ.!
ಕರ್ನಾಟಕ

ಲವ್ ಮಾಡುವಂತೆ ಇನ್ಸ್ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಟ್ಟ ಮಹಿಳೆ : FIR ದಾಖಲಿಸಿದ ಅಧಿಕಾರಿ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು : ಮಹಿಳೆಯೊಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಅವರಿಗೆ ಮಹಿಳೆಯೊಬ್ಬರು ಪ್ರೀತಿಸುವಂತೆ ನಿರಂತರವಾಗಿ ಇನ್ಸ್ಪೆಕ್ಟರ್ ಹಿಂದೆ ಬಿದ್ದಿದ್ದಳು ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ಮಹಿಳೆ ಬರ್ರೋಬ್ಬರಿ 11 ಮೊಬೈಲ್ ನಂಬರ್ ಗಳಿಂದ ಇನ್ಸ್ ಪೆಕ್ಟರ್ ಗೆ ಮೆಸೇಜ್ ಕಳುಹಿಸಿ ಕಾಟ ಕೊಡುತ್ತಿದ್ದು, ಇದರಿಂದ ಬೇಸತ್ತ ಇನ್ಸ್ ಪೆಕ್ಟರ್ 11 ನಂಬರ್ ಗಳನ್ನು ಬ್ಲಾಕ್ ಮಾಡಿದ್ದಾರೆ.

ಮಹಿಳೆ ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದಾಳೆ. ಮೋಟಮ್ಮ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಇರುವ ಫೋಟೋಗಳನ್ನು ಕಳುಹಿಸಿ, ಪ್ರೀತಿಸಲೇಬೇಕು ಎಂದು ಇನ್ಸ್ಪೆಕ್ಟರ್ ಮೇಲೆ ಒತ್ತಡ ಹೇರಿದ್ದಾಳೆ ಎಂದು ದೂರಲಾಗಿದೆ. ಸದ್ಯ  ಇನ್ಸ್ ಪೆಕ್ಟರ್ ಸತೀಶ್, ಕರ್ತವ್ಯಕ್ಕೆ ಅಡ್ಡಿ, ಮಹಿಳೆಯಿಂದ ಕಿರುಕುಳ, ಬೆದರಿಕೆ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ.

TAGGED:#Woman #threatened #love #inspectorb#FIR
Share This Article
Facebook Twitter Copy Link Print
Previous Article ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ – ಸಹಾಯಕ್ಕಾಗಿ ಪರದಾಡಿದರೂ ಬಾರದ ಜನ, ಬೈಕ್‌ನಲ್ಲೇ ಕೊನೆಯುಸಿರು
Next Article ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?