Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೀರಿಯಲ್‌ ನಟಿ ಮೇಲೆ ಅತ್ಯಾಚಾರ ಮಾಡಿ ಬೆದರಿಸಿ ಮದುವೆ; ಬೀದಿಗೆ ಬಂದ ಸಂಸಾರ
ಪ್ರಮುಖಮನರಂಜನೆ

ಸೀರಿಯಲ್‌ ನಟಿ ಮೇಲೆ ಅತ್ಯಾಚಾರ ಮಾಡಿ ಬೆದರಿಸಿ ಮದುವೆ; ಬೀದಿಗೆ ಬಂದ ಸಂಸಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟಿ ಜೋಶಿತಾ ಹಾಗೂ ಅವರ ತಂದೆ-ತಾಯಿಯ ಮೇಲೆ ಆಕೆಯ ಗಂಡ ಸುರೇಶ್‌ ನಡು ರಸ್ತೆಯಲ್ಲಿಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಮೂಲಕ ಜೋಶಿತಾ ಅವರ ಸಂಸಾರ ಬೀದಿಗೆ ಬಂದಿದೆ.

ಹಲ್ಲೆಗೊಳಗಾದ ಸುರೇಶ್ ಪತ್ನಿ ನಟಿ ಜೋಶಿತ ಮಾತನಾಡಿದ್ದು, ಮದುವೆಯಾದ ಪ್ರಾರಂಭದಲ್ಲಿ ನನಗೆ ಇಂತವನು ಅಂತ ಗೊತ್ತಾಗಿಲ್ಲ. ಮೂರು ತಿಂಗಳಿಗೆ ಬಾಣಂತನ ದಿಂದ ಕರೆದುಕೊಂಡು ಬಂದುಬಿಟ್ಟು, ಪಬ್, ಕ್ಲಬ್ ಹೋಗೋಣ ಅಂತಿದ್ದ. ಇಷ್ಟ ಇಲ್ಲದೆ ತಾಯಿ ಮನೆಗೆ ಬಂದೆ. ಮದುವೆಗೆ ಮುಂಚೆ ದೇವಸ್ಥಾನಕ್ಕೆ ಕರೆದೊಯ್ಯುತ್ತೇನೆ ಎಂದು ಅ*ತ್ಯಾಚಾರ ಮಾಡಿದ್ದಾನೆ. ಜ್ಯೂಸ್‌ಗೆ ಮತ್ತು ಬರುವ ಏನೂ ಹಾಕಿ ರೂಮ್ ಗೆ ಕರೆದೊಯ್ದು ಅ*ತ್ಯಾಚಾರ ಮಾಡಿದ್ದಾನೆ ಎಂದು ಹೇಳಿದ್ದಾರೆ.
ಮಗು ನೋಡಿಕೊಳ್ಳೋಕೆ ಹಣ ಕೊಡಲಿ. ಇಲ್ಲ ಅಂದರೆ ನಾನು ಹೇಗೆ ನೋಡಿಕೊಳ್ಳಲಿ. ನಮ್ಮ ತಂದೆ ತಾಯಿ ಬಳಿ ಹಣ ಇಲ್ಲ. ರೌಡಿಗಳ ಜೊತೆ ಬ್ಯಾಗ್ರೌಂಡ್ ನಲ್ಲಿ ಕೆಲಸ ಮಾಡ್ತಾನೆ. ಅವನ ಬಳಿ ನೂರು ಇನ್ಸ್ಟಾಗ್ರಾಮ್ ಐಡಿ, ನೂರು ಫೇಸ್ ಬುಕ್ ಐಡಿ ಇದೆ. ನೂರು ಮೊಬೈಲ್ ನಂಬರ್ ಚೇಂಜ್ ಮಾಡ್ತಾನೆ. ನಮಗೆ ನ್ಯಾಯ ಕೊಡಿಸಿ ಎಂದು ಜೋಶಿತಾ ಹೇಳಿದ್ದಾರೆ.
ಮದಗಜ ಸಿನಿಮಾ ಅಲ್ಲದೆ, ರೈತ, ಸ್ವಯಂವರ ಎನ್ನುವ ಶಾರ್ಟ್ ಮೂವಿ, ಶ್ರೀದೇವಿ ಮಹಾತ್ಮೆ ಅನ್ನೋ ಸೀರಿಯಲ್‌ನಲ್ಲೂ ಕೂಡ ಜೋಶಿತಾ ನಟಿಸಿದ್ದರು ಹಲ್ಲೆ ಒಳಗಾಗಿರುವ ಜೋಶಿತಾ ಸಿನಿಮಾ ಹಾಗೂ ಸೀರಿಯಲ್‌ ನಟಿ ಮಾತ್ರವಲ್ಲದೆ, ಚೈಲ್ಡ್‌ ಆರ್ಟಿಸ್ಟ್‌ ಹಾಗೂ ಡಬ್ಬಿಂಗ್‌ ಕಲಾವಿದೆ ಕೂಡ ಆಗಿದ್ದಾರೆ.

Accused gets 30 years in prison ಅಪ್ರಾಪ್ತ ಮೂಕಿ ಮೇಲೆ‌ ಅಚ್ಯಾಚಾರವೆಸಗಿದ ಆರೋಪಿಗೆ 30 ವರ್ಷ ಜೈಲು

TAGGED:Serial actress rapedthreatened to marry; family takes to the streets
Share This Article
Facebook Twitter Copy Link Print
Previous Article ಬಾಗಲಕೋಟೆ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ:
Next Article ಬುರ್ಖಾ ಧರಿಸದ್ದಕ್ಕೆ ಹೆಂಡತಿ, ಇಬ್ಬರು ಹೆಣ್ಮಕ್ಕಳನ್ನು ಕೊಂದ ರಾಕ್ಷಸ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?