Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಉಡೀಸ್
ಪ್ರಮುಖವಿದೇಶ

ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಉಡೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಕ್ರೇನ್‌ನ ಆಳಸಮುದ್ರ ಡ್ರೋನ್‌ಗಳು, ಕಪ್ಪು ಸಮುದ್ರದ ಬಂದರಿನ ನೊವೊರೊಸಿಸ್ಕ್ ಎಂಬಲ್ಲಿ ರಷ್ಯಾದ ಜಲಾಂತರ್ಗಾಮಿ ನೌಕೆಯನ್ನು ಹೊಡೆದುರುಳಿಸಿವೆ. ಈ ಮೂಲಕ ಇತಿಹಾಸದಲ್ಲಿ ಮೊದಲ ಬಾರಿ ಉಕ್ರೇನ್‌ ತನ್ನ ಸಬ್‌ ಸೀ ಬೇಬಿ ಆಳಸಮುದ್ರ ಡ್ರೋನ್‌ಗಳನ್ನು ಬಳಸಿ ರಷ್ಯಾ ಮೇಲೆ ದಾಳಿ ನಡೆಸಿದೆ.

ರಷ್ಯನ್‌ ಪಡೆಗಳು ಉಕ್ರೇನ್‌ನ ಒಡೆಸಾ ಬಂದರಿನ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಪ್ಪು ಸಮುದ್ರದಲ್ಲಿ ರಷ್ಯಾ ಹಡಗುಗಳನ್ನು ಗುರಿಯಾಗಿಸಿಕೊಂಡು ಉಕ್ರೇನ್‌ ನೌಕಾ ದಾಳಿ ತೀವ್ರಗೊಳಿಸಿದೆ. ಇತ್ತೀಚೆಗೆ 2 ಟರ್ಕಿಶ್ ಸರಕು ಸಾಗಣೆ ಹಡಗುಗಳ ಮೇಲೆ ದಾಳಿ ಮಾಡಲಾಗಿದೆ. ಇದಕ್ಕೆ ರಷ್ಯಾ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. 2022ರಲ್ಲಿ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಹಡಗುಗಳ ಮೇಲೆ ಉಕ್ರೇನ್ ಡ್ರೋನ್‌ ಮತ್ತು ಕ್ಷಿಪಣಿ ಬಳಸಿ ದಾಳಿ ನಡೆಸುತ್ತಲೇ ಇದೆ.

ಕುಕ್ಕರ್‌ನಿಂದ ನೀರು ಹೊರ ಬರದಿರಲು ಈ ಒಂದು ಪದಾರ್ಥ ಸೇರಿಸಿ

TAGGED:Ukraine uses deep-sea drone: Russian submarine sinks
Share This Article
Facebook Twitter Copy Link Print
Previous Article ಕುಕ್ಕರ್‌ನಿಂದ ನೀರು ಹೊರ ಬರದಿರಲು ಈ ಒಂದು ಪದಾರ್ಥ ಸೇರಿಸಿ
Next Article ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್‌

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?