Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್‌
ಕರ್ನಾಟಕಪ್ರಮುಖ

ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಮಿತಿ ಮೀರಿದ ವಾಹನಗಳ ಸಂಖ್ಯೆ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ ನಗರಗಳ ಅಭಿವೃದ್ಧಿ ಯೋಜನೆ ರೂಪಿಸುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ಈ ಯೋಜನೆಯ ಭಾಗವಾಗಿ ಬೆಂಗಳೂರಿನ ಹೊರ ಭಾಗದ ಬಿಡದಿ, ಸೋಲೂರು ಹಾಗೂ ನಂದಗುಡಿ ಪ್ರದೇಶಗಳನ್ನು ಮೂರು ಹೊಸ ನಗರಗಳನ್ನಾಗಿ ಅಭಿವೃದ್ಧಿ ಮಾಡುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಈ ಮೂರು ಪ್ರದೇಶಗಳು ಸಹ ಬೆಂಗಳೂರಿನ ಹೊರ ವಲಯದಲ್ಲಿವೆ. ಈ ಪ್ರದೇಶಗಳನ್ನು ಅಗತ್ಯ ಮೂಲಸೌಕರ್ಯ, ಉದ್ಯೋಗಾವಕಾಶಗಳು ಮತ್ತು ನಗರ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ. ಬೆಂಗಳೂರಿನಲ್ಲಿ ಇರುವ ಪ್ರಮುಖ ಹಾಗೂ ಅಗತ್ಯವಾದ ಸೌಕರ್ಯಗಳನ್ನು ಈ ಮೂರು ನಗರಗಳಲ್ಲೂ ಅಭಿವೃದ್ಧಿಪಡಿಸುವುದಕ್ಕೆ ಯೋಜನೆ ರೂಪಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಬೆಂಗಳೂರು ನಗರವು ಬೃಹದಾಕಾರವಾಗಿ ಬೆಳೆಯುತ್ತಿದೆ. ಇದೀಗ ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುವುದು ಹಾಗೂ ಬೆಂಗಳೂರಿಗೆ ಪರ್ಯಾಯವಾಗಿ ಮೂರು ಹೊಸ ನಗರಗಳನ್ನು ಬೆಂಗಳೂರು ಹೊರ ವಲಯದಲ್ಲಿ ಅಭಿವೃದ್ಧಿ ಮಾಡುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೊಸ ಹೊಸ ಘೋಷಣೆಗಳನ್ನು ಮಾಡುತ್ತಿದ್ದು, ಈ ಮೂರು ನಗರಗಳ ಅಭಿವೃದ್ಧಿ ವಿಚಾರವು ಇದಕ್ಕೆ ಮತ್ತೊಂದು ಹೊಸ ಸೇರ್ಪಡೆಯಾದಂತೆ ಆಗಿದೆ.
ನಗರದ ಮೂಲಸೌಕರ್ಯದ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಸವಾಲನ್ನು ಎದುರಿಸಲು ಪರ್ಯಾಯ ಮಾರ್ಗ ಕಂಡುಕೊಳ್ಳುತ್ತಿರುವುದಾಗಿ ಹೇಳಿದೆ. ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ದೀರ್ಘಾವಧಿಯ ಪರಿಹಾರವಾಗಿ ಮೂರು ಹೊಸ ನಗರಗಳ ಅಭಿವೃದ್ಧಿ ಪ್ರಸ್ತಾವನೆಯನ್ನು ಮುಂದಿರಿಸಿದ್ದಾರೆ.

ಬುರ್ಖಾ ಧರಿಸದ್ದಕ್ಕೆ ಹೆಂಡತಿ, ಇಬ್ಬರು ಹೆಣ್ಮಕ್ಕಳನ್ನು ಕೊಂದ ರಾಕ್ಷಸ

TAGGED:Development of 3 new cities as an alternative to Bangalore: D.K. Shivakumar
Share This Article
Facebook Twitter Copy Link Print
Previous Article ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಉಡೀಸ್
Next Article ಈ 2mg ಟ್ಯಾಬ್ಲೆಟ್ ಎಷ್ಟು ಡೇಂಜರ್? 100,000ಕ್ಕೂ ಅಧಿಕ ಜನರ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?