Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ  ‘ಪಂಕಜ’ ಕಿರುಚಿತ್ರ ಆಯ್ಕೆ
ಪ್ರಮುಖಮನರಂಜನೆ

ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ  ‘ಪಂಕಜ’ ಕಿರುಚಿತ್ರ ಆಯ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಪ್ರತಿಭೆ, ಚಲನಚಿತ್ರ ನಿರ್ದೇಶಕಿ ಅನೂಯಾ ಸ್ವಾಮಿ ಅವರ ‘ಪಂಕಜ’ ಕಿರುಚಿತ್ರವು ವಿಶ್ವದ ಅತ್ಯಂತ ಪ್ರಭಾವಶಾಲಿ ಚಲನಚಿತ್ರೋತ್ಸವಗಳಲ್ಲಿ ಒಂದಾದ ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್ 2026ಕ್ಕೆ ಆಯ್ಕೆಯಾಗಿದೆ.ಈ ಆಯ್ಕೆಯು ಅನೇಕ ದೃಷ್ಟಿಕೋನಗಳಿಂದ ಮಹತ್ವದ್ದಾಗಿದೆ. ಸನ್‌ಡ್ಯಾನ್ಸ್ ಫಿಲ್ಮ್ ಚಲನಚಿತ್ರೋತ್ಸವದಲ್ಲಿ ತಮ್ಮ ಚೊಚ್ಚಲ ಚಿತ್ರ ಪ್ರದರ್ಶನ ಮಾಡುತ್ತಿರುವ ಮೊದಲ ಕನ್ನಡತಿ ಅನೂಯಾ ಸ್ವಾಮಿಯವರು ನಿರ್ದೇಶಕಿಯಾಗಿ ಕನ್ನಡ ನಾಡಿಗೆ ಹೆಮ್ಮೆ ತಂದಿದ್ದಾರೆ.ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್ ಗೆ ಅಧಿಕೃತವಾಗಿ ಆಯ್ಕೆಯಾದ ಮೊದಲ ಕನ್ನಡ ಕಿರುಚಿತ್ರ ಎಂಬ ಹೆಗ್ಗಳಿಕೆ ‘ಪಂಕಜ’ ಕಿರು ಚಿತ್ರಕ್ಕಿದೆ. ಇದು ಪ್ರಾದೇಶಿಕ ಭಾರತೀಯ ಸಿನಿಮಾಗೆ ಜಾಗತಿಕ ವೇದಿಕೆಯಲ್ಲಿ ಸಿಕ್ಕಿರುವ ದೊಡ್ಡ ಮನ್ನಣೆಯಾಗಿದೆ.ಸನ್‌ಡ್ಯಾನ್ಸ್ ಚಲನಚಿತ್ರೋತ್ಸವವು ಸನ್‌ಡ್ಯಾನ್ಸ್ ಸಂಸ್ಥೆಯು ಆಯೋಜಿಸುವ ವಾರ್ಷಿಕ ಚಲನಚಿತ್ರೋತ್ಸವವಾಗಿದೆ. ಇದು ಯುನೈಟೆಡ್ ಸ್ಟೇಟ್ನಲ್ಲಿಯೇ ಅತಿ ದೊಡ್ಡ ಸ್ವತಂತ್ರ ಚಲನಚಿತ್ರೋತ್ಸವವಾಗಿದೆ.

ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ಜಾಹ್ನವಿ ಏನು ಮಾಡ್ತಿದ್ದಾರೆ? ಸಿನಿಮಾ ಬಗ್ಗೆ ಹೇಳಿದ್ದೇನು?

TAGGED:Short film 'Pankaja' selected for Sundance Film Festival
Share This Article
Facebook Twitter Copy Link Print
Previous Article B.Com student loses life ಜೀವ ಕಳೆದುಕೊಂಡ ಬಿಕಾಂ ವಿದ್ಯಾರ್ಥಿನಿ, ಕಾರಣ ನಿಗೂಢ
Next Article ವರ್ಷಗಳ ಬಳಿಕ ಮತ್ತೆ ರೊಮ್ಯಾಂಟಿಕ್ ಮೂವಿ ಮಾಡ್ತಾರಂತೆ ಕಿಚ್ಚ ಸುದೀಪ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?