Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವರ್ಷಗಳ ಬಳಿಕ ಮತ್ತೆ ರೊಮ್ಯಾಂಟಿಕ್ ಮೂವಿ ಮಾಡ್ತಾರಂತೆ ಕಿಚ್ಚ ಸುದೀಪ್
ಪ್ರಮುಖಮನರಂಜನೆ

ವರ್ಷಗಳ ಬಳಿಕ ಮತ್ತೆ ರೊಮ್ಯಾಂಟಿಕ್ ಮೂವಿ ಮಾಡ್ತಾರಂತೆ ಕಿಚ್ಚ ಸುದೀಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಕಳೆದ ಕೆಲವಾರು ವರ್ಷಗಳಿಂದ ಸುದೀಪ್ ಅವರು ಒಂದು ಅಪ್ಪಟ ರಾಮ್-ಕಾಮ್ ಸಿನಿಮಾನಲ್ಲಿ ನಟಿಸಿಯೇ ಇಲ್ಲ. ಆದರೆ ಈಗ ಸುದೀಪ್ ಮತ್ತೊಮ್ಮೆ ರಾಮ್-ಕಾಮ್ ಕತೆಯೊಂದಕ್ಕೆ ಕೈ ಹಾಕಿದ್ದಾರೆ.

‘ಮಾರ್ಕ್’ ಸಿನಿಮಾದ ಪ್ರಚಾರದಲ್ಲಿರುವ ಸುದೀಪ್ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ‘ಬಹಳ ವರ್ಷಗಳ ನಂತರ ಒಂದು ಒಳ್ಳೆಯ ಪ್ರೇಮಕಥಾ ಸಿನಿಮಾ ಮಾಡಲು ಮುಂದಾಗಿದ್ದೀನಿ. ಕತೆ ಈಗಾಗಲೇ ಕೇಳಿದ್ದು, ಕತೆ ಅದ್ಭುತವಾಗಿದೆ. ಸಿನಿಮಾಕ್ಕೆ ಒಪ್ಪಿಗೆ ಸೂಚಿಸಿ ಆಗಿದೆ, ಚಿತ್ರೀಕರಣ ಪ್ರಾರಂಭ ಆಗಲಿದೆ’ ಎಂದಿದ್ದಾರೆ.

ಸಿನಿಮಾದ ಕತೆ ಒಪ್ಪಿರುವುದಾಗಿ ಹೇಳಿರುವ ಸುದೀಪ್, ಸಿನಿಮಾ ನಿರ್ದೇಶನ ಮಾಡುತ್ತಿರುವುದು ಯಾರು ಇತ್ಯಾದಿ ಮಾಹಿತಿಗಳನ್ನು ಹಂಚಿಕೊಂಡಿಲ್ಲ.
ಸುದೀಪ್ ಅವರ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಸುದೀಪ್ ಅವರ ಈ ಹಿಂದಿನ ಸಿನಿಮಾ ‘ಮ್ಯಾಕ್ಸ್’ ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಅವರೇ ‘ಮಾರ್ಕ’ ಸಿನಿಮಾವನ್ನೂ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಸತ್ಯಜ್ಯೋತಿ ಫಿಲಮ್ಸ್ ಮತ್ತು ಕಿಚ್ಚ ಸುದೀಪ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಸಿನಿಮಾ ಕನ್ನಡದಲ್ಲಿ ಮಾತ್ರವಲ್ಲದೆ ಇತರೆ ಕೆಲವು ಭಾಷೆಗಳಲ್ಲಿಯೂ ಬಿಡುಗಡೆ ಆಗಲಿದೆ.

ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ಜಾಹ್ನವಿ ಏನು ಮಾಡ್ತಿದ್ದಾರೆ? ಸಿನಿಮಾ ಬಗ್ಗೆ ಹೇಳಿದ್ದೇನು?

TAGGED:Kiccha Sudeep is making a romantic movie after many years
Share This Article
Facebook Twitter Copy Link Print
Previous Article ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ  ‘ಪಂಕಜ’ ಕಿರುಚಿತ್ರ ಆಯ್ಕೆ
Next Article ಗೆಳತಿಯರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ ರಶ್ಮಿಕಾ ಮಂದಣ್ಣ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?