Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು : ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆದ ಸಿಎಂ
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು : ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆದ ಸಿಎಂ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ಆರೋಗ್ಯದಲ್ಲಿ ಏರುಪೇರು ಆಗಿದೆ. ಈ ಹಿನ್ನಲೆಯಲ್ಲಿ ಇಂದು ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಅಲ್ಲದೇ, ಇಂದು ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಶಾಸಕರು, ಸಚಿವರುಗಳು ಸರ್ಕ್ಯೂಟ್ ಹೌಸ್ಗೆ ದೌಡಾಯಿಸಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ.
ಬುಧವಾರ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹೀಗಾಗಿ ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕ್ಯೂಟ್ ಹೌಸ್‌ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ.

ತಂದೆ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಂದೆಯವರ ಆರೋಗ್ಯ ಚೆನ್ನಾಗಿದೆ. ಗ್ಯಾಸ್ಟ್ರೋಕೇಷನ್ ಇನ್ಫೆಕ್ಸನ್ ಆಗಿದೆ. ಡೈರಿಯಾ ಸಮಸ್ಯೆ ತರ ಆಗಿದೆ. ವೈದ್ಯರು ತಪಾಸಣೆ ಮಾಡಿ ಮಾತ್ರೆಗಳನ್ನು ಕೊಟ್ಟಿದ್ದು, ಸದ್ಯ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ಅಧಿವೇಶನಕ್ಕೆ ಬರ್ತಾರೆ ಎಂದ ಸ್ಪಷ್ಟಪಡಿಸಿದ್ದಾರೆ.

ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ  ‘ಪಂಕಜ’ ಕಿರುಚಿತ್ರ ಆಯ್ಕೆ

TAGGED:CM Siddaramaiah's health deteriorates: CM rests at Circuit House
Share This Article
Facebook Twitter Copy Link Print
Previous Article ಜರ್ಮನಿಗೆ ತೆರಳಲಿವೆ ಮೈಸೂರಿನ ಬೀದಿ ನಾಯಿಗಳು; ಕಾರಣವೇನು?
Next Article Gold rate ಹೊಸ ದಾಖಲೆ ಬರೆದ ಬೆಳ್ಳಿ ಬೆಲೆ; ಇಂದಿನ ಚಿನ್ನದ ಬೆಲೆ ಎಷ್ಟು?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?