Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗೆಳತಿಯರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ ರಶ್ಮಿಕಾ ಮಂದಣ್ಣ
ಪ್ರಮುಖಮನರಂಜನೆ

ಗೆಳತಿಯರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ ರಶ್ಮಿಕಾ ಮಂದಣ್ಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಇದೀಗ ಬಿಡುವು ಮಾಡಿಕೊಂಡು ತಮ್ಮ ಗೆಳತಿಯರ ಜೊತೆಗೆ ಶ್ರೀಲಂಕಾಕ್ಕೆ ತೆರಳಿದ್ದಾರೆ. ಪ್ರವಾಸದ ಫೋಟೊಗಳು ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ನಟ ವಿಜಯ್ ದೇವರಕೊಂಡ ಅವರೊಂದಿಗೆ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಶೀಘ್ರದಲ್ಲೇ ಅವರೊಂದಿಗೆ ಹಸೆಮಣೆ ಏರಲಿದ್ದು, ಅದಕ್ಕೂ ಮುನ್ನ ಬ್ಯಾಚುಲರ್ ಪಾರ್ಟಿ ಟ್ರಿಪ್ ಇದಾಗಿದೆ ಎಂದು ಹಲವಾರು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಸಂಜೆ ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪ್ರವಾಸದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಮತ್ತು ಅವರ ಸ್ನೇಹಿತರು ಶ್ರೀಲಂಕಾದ ಒಂದು ಸುಂದರ ಪರಿಸರದಲ್ಲಿ ಎಂಜಾಯ್ ಮಾಡುತ್ತಿರುವ ಫೋಟೊಗಳಿವೆ.
ಚಿತ್ರಗಳ ಜೊತೆಗೆ ರಶ್ಮಿಕಾ, ‘ಇತ್ತೀಚೆಗೆ ನನಗೆ 2 ದಿನಗಳ ರಜೆ ಸಿಕ್ಕಿತು ಮತ್ತು ನನ್ನ ಗೆಳತಿಯರೊಂದಿಗೆ ಸಮಯ ಕಳೆಯಲು ನನಗೆ ಈ ಅವಕಾಶ ಸಿಕ್ಕಿತು ಮತ್ತು ನಾವು ಶ್ರೀಲಂಕಾದ ಈ ಸುಂದರ ಸ್ಥಳಕ್ಕೆ ಹೋಗಿದ್ದೆವು… ಹುಡುಗಿಯರ ಪ್ರವಾಸಗಳು – ಎಷ್ಟೇ ಚಿಕ್ಕದಾದರೂ ಅದು ಅತ್ಯುತ್ತಮವಾಗಿರುತ್ತದೆ!! ನನ್ನ ಹುಡುಗಿಯರು ಅತ್ಯುತ್ತಮ! ಕೆಲವರು ಕಾಣೆಯಾಗಿದ್ದಾರೆ ಆದರೆ, ಅವರು ಅತ್ಯುತ್ತಮ!!’ ಎಂದು ಬರೆದಿದ್ದಾರೆ.

https://www.instagram.com/p/DSVNYNVk_5L/?igsh=MTlqajBzdHJyNnE3bg==

ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ  ‘ಪಂಕಜ’ ಕಿರುಚಿತ್ರ ಆಯ್ಕೆ

TAGGED:Rashmika Mandanna throws a bachelorette party with her friends
Share This Article
Facebook Twitter Copy Link Print
Previous Article ವರ್ಷಗಳ ಬಳಿಕ ಮತ್ತೆ ರೊಮ್ಯಾಂಟಿಕ್ ಮೂವಿ ಮಾಡ್ತಾರಂತೆ ಕಿಚ್ಚ ಸುದೀಪ್
Next Article ಜರ್ಮನಿಗೆ ತೆರಳಲಿವೆ ಮೈಸೂರಿನ ಬೀದಿ ನಾಯಿಗಳು; ಕಾರಣವೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?