Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟಿ ನಿಧಿ ಅಗರ್ವಾಲ್ ನೋಡಲು ಮುತ್ತಿಗೆ ಹಾಕಿದ ಜನಸಮೂಹ, ಬೆಚ್ಚಿಬಿದ್ದ ನಟಿ! – ವೈರಲ್ ವಿಡಿಯೋ ನೋಡಿ
ಮನರಂಜನೆ

ನಟಿ ನಿಧಿ ಅಗರ್ವಾಲ್ ನೋಡಲು ಮುತ್ತಿಗೆ ಹಾಕಿದ ಜನಸಮೂಹ, ಬೆಚ್ಚಿಬಿದ್ದ ನಟಿ! – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ತೆಲುಗು ಚಿತ್ರರಂಗದ ಸ್ಟಾರ್ ನಟಿ ನಿಧಿ ಅಗರ್ವಾಲ್ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅತೀವ ಮುಜುಗರ ಹಾಗೂ ಆತಂಕ ಎದುರಿಸಿದ ಘಟನೆ ನಡೆದಿದೆ. ಪ್ರಭಾಸ್ ನಟನೆಯ ಬಹುನಿರೀಕ್ಷಿತ ‘ದಿ ರಾಜಾ ಸಾಬ್’  ಚಿತ್ರದ ‘ಸಹಾನ ಸಹಾನ’ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಈ ಘಟನೆ ಸಂಭವಿಸಿದೆ.

ಹೈದರಾಬಾದ್‌ನ ಲೂಲೂ ಮಾಲ್‌ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಪ್ರಭಾಸ್ ನಟನೆಯ ಬಹುನಿರೀಕ್ಷಿತ ‘ದಿ ರಾಜಾ ಸಾಬ್’  ಚಿತ್ರದ ‘ಸಹಾನ ಸಹಾನ’ ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಟಿ ನಿಧಿ ಅಗರ್ವಾಲ್ ಹಾಗೂ ನಿರ್ದೇಶಕ ಮಾರುತಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ನಿಧಿ ಅವರು ಹೊರಬರುವಾಗ ನೂರಾರು ಅಭಿಮಾನಿಗಳು ಮತ್ತು ಜನರು ಏಕಾಏಕಿ ಅವರನ್ನು ಸುತ್ತುವರೆದಿದ್ದಾರೆ. ಸೆಲ್ಫಿ ಹಾಗೂ ಹತ್ತಿರದಿಂದ ನೋಡುವ ಹಪಾಹಪಿಯಿಂದ ಜನರು ನಟಿಯ ಮೇಲೆ ಮುಗಿಬಿದ್ದಿದ್ದಾರೆ.

ಪರಿಸ್ಥಿತಿ ಕೈಮೀರುತ್ತಿದ್ದಂತೆ ಬೌನ್ಸರ್‌ಗಳು ಹರಸಾಹಸ ಪಟ್ಟು ನಿಧಿ ಅವರನ್ನು ಗುಂಪಿನಿಂದ ಹೊರತಂದು ಕಾರಿನವರೆಗೆ ಕರೆದೊಯ್ದರು. ಕಾರು ಹತ್ತಿದ ನಂತರ ನಿಧಿ ಅವರು ದೀರ್ಘವಾಗಿ ನಿಟ್ಟುಸಿರು ಬಿಟ್ಟಿದ್ದು, ಅವರ ಮುಖದಲ್ಲಿನ ಆತಂಕ ಎದ್ದು ಕಾಣುತ್ತಿತ್ತು. ಈ ವೇಳೆ ನಟಿ ತಮ್ಮ ಬಟ್ಟೆಯನ್ನು ಸರಿಪಡಿಸಿಕೊಳ್ಳುತ್ತಾ ಬಹಳ ಅಸಮಾಧಾನದಿಂದಲೇ ಅಲ್ಲಿಂದ ನಿರ್ಗಮಿಸಿದ್ದಾರೆ.

https://x.com/deepu_drops/status/2001387350245658841?ref_src=twsrc%5Etfw%7Ctwcamp%5Etweetembed%7Ctwterm%5E2001387350245658841%7Ctwgr%5Ee1a911db5a3cf1297755c07b2b23a205fcb6c137%7Ctwcon%5Es1_c10&ref_url=https%3A%2F%2Fkannadadunia.com%2Fmen-worse-than-hyenas-nidhhi-agerwal-mobbed-at-event-actor-looks-visibly-shaken%2F

Share This Article
Facebook Twitter Copy Link Print
Previous Article ಕದಂಬ ನೌಕಾ ನೆಲೆ ಬಳಿ ಚೀನಾ GPS ಅಳವಡಿಸಿದ ಸೀಗಲ್ ಪತ್ತೆ!
Next Article ASTRO ಇಂದು ದ್ವಿದ್ವಾದಶ ದೃಷ್ಟಿ ಯೋಗ: ಈ 3 ರಾಶಿಗೆ ಭಾರೀ ಅದೃಷ್ಟ, ಉಳಿದವರು ಹುಷಾರು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?