Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟಿ ನಿಧಿ ಅಗರವಾಲ್ ಮೈಮೇಲೆ ಮುಗಿಬಿದ್ದ ಅಭಿಮಾನಿಗಳು
ಪ್ರಮುಖಮನರಂಜನೆ

ನಟಿ ನಿಧಿ ಅಗರವಾಲ್ ಮೈಮೇಲೆ ಮುಗಿಬಿದ್ದ ಅಭಿಮಾನಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಡಾರ್ಲಿಂಗ್‌ ಪ್ರಭಾಸ್ ಹಾಗೂ ನಿಧಿ ಅಗರವಾಲ್ ನಟನೆಯ ಬಹು ನಿರೀಕ್ಷಿತ ‘ದಿ ರಾಜಾಸಾಬ್’ ಸಿನಿಮಾದ 2ನೇ ಹಾಡೊಂದು ನಿನ್ನೆ ಹೈದರಾಬಾದ್‌ನಲ್ಲಿ ಬಿಡುಗಡೆಯಾಗಿತ್ತು. ಈ ಹಾಡು ಬಿಡುಗಡೆ ಕಾರ್ಯಕ್ರಮಕ್ಕೆಂದು ಲುಲು ಮಾಲ್‌ಗೆ ನಟಿ ನಿಧಿ ಅಗರವಾಲ್ ಸೇರಿಂದರೆ ಇಡೀ ಚಿತ್ರತಂಡ ಹಾಜರಾಗಿತ್ತು.
ಹೈದರಾಬಾದ್‌ನ ಲುಲುಮಾಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಸಹನಾ ಹಾಡನ್ನು ರಿಲೀಸ್ ಮಾಡಲಾಗಿತ್ತು. ಬಳಿಕ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಟಿ ನಿಧಿ ಅಗರವಾಲ್ ಮೇಲೆ ಅಭಿಮಾನಿಗಳು ಏಕಾಏಕಿ ಮುಗಿಬಿದ್ದಿದ್ದಾರೆ. ಈ ಕುರಿತ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ನಟಿ ಕಾರ್ಯಕ್ರಮ ಮುಗಿಸಿಕೊಂಡು ಕಾರ್‌ನತ್ತ ಮರಳುತ್ತಿದ್ದಾಗ ಏಕಾಏಕಿ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ನೆಪದಲ್ಲಿ ಮುತ್ತಿಕೊಂಡಿದ್ದಾರೆ. ಇದರಿಂದ ಸ್ವತಃ ನಟಿ ತೀವ್ರ ಮುಜುಗರದ ಜೊತೆ ಕಿರಿಕಿರಿ ಅನುಭವಿಸಿದ್ದಾರೆ. ಯುವಕರ ಗುಂಪಿನ ಮಧ್ಯೆ ಸಿಲುಕಿ ಹೊರಗಡೆ ಬರಲಾರದೆ ನಟಿ ಪರದಾಡಿದ್ದಾರೆ. ಇದೇ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹುಚ್ಚು ಅಭಿಮಾನಿಗಳ ಈ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು, ದಿ ರಾಜಾಸಾಬ್ ಸಿನಿಮಾದಲ್ಲಿ ಪ್ರಭಾಸ್ ಜೊತೆ ನಿಧಿ ಅಗರವಾಲ್, ಮಾಳವಿಕಾ ಮೋಹನನ್, ರಿದ್ಧಿ ಕುಮಾರ್, ಸಂಜಯ್ ದತ್, ಜರೀನಾ ವಹಾಬ್, ಬೊಮನ್ ಇರಾನಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಎಸ್. ತಮನ್ ಸಂಗೀತ ಈ ಹಾರರ್ ಕಾಮಿಡಿ ಚಿತ್ರಕ್ಕಿದೆ. ಮಾರುತಿ ನಿರ್ದೇಶನದ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡಿದೆ.

https://x.com/Akhilwarner31/status/2001344399687696600?ref_src=twsrc%5Etfw%7Ctwcamp%5Etweetembed%7Ctwterm%5E2001344399687696600%7Ctwgr%5E37fb6d7c91db070f1fb208a60f506ea3bb0df8e1%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Fans overwhelmed by actress Nidhi Agarwal
Share This Article
Facebook Twitter Copy Link Print
Previous Article ಸೆಲ್ಫಿಗಾಗಿ ಯುವಕನ ಹುಚ್ಚಾಟ: ತುಳಿದು ಕೊಂದ ಕಾಡಾನೆ!
Next Article ಪೊಲೀಸ್ ಇಲಾಖೆಯಲ್ಲಿ 3,600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ; ಪರಮೇಶ್ವರ್

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?