Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಮಮಂದಿರ ಬೆನ್ನಲ್ಲೇ ಸೋರುತ್ತಿರುವ ನೂತನ ಸಂಸತ್ ಭವನ
ದೇಶ

ರಾಮಮಂದಿರ ಬೆನ್ನಲ್ಲೇ ಸೋರುತ್ತಿರುವ ನೂತನ ಸಂಸತ್ ಭವನ

Share
1 Min Read
SHARE

newsics.com

ನವದೆಹಲಿ : ರಾಮಮಂದಿರ ಬೆನ್ನಲ್ಲೇ ‌ನೂತನ ಸಂಸತ್ ಭವನ ಮಳೆಯಿಂದಾಗಿ ಸೋರುತ್ತಿದೆ. ಸೋರುತ್ತಿರುವುದರ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ದೆಹಲಿಯಲ್ಲಿ ಮಳೆಯಾಗುತ್ತಿದ್ದು ಹೊಸದಾಗಿ ನಿರ್ಮಾಣವಾದ ಸಂಸತ್ ಭವನದ ಲಾಬಿಯಲ್ಲಿ ನೀರು ಸೋರುತ್ತಿದೆ. ಇದಕ್ಕಾಗಿ ನೀಲಿ ಬಣ್ಣದ ಬಕೆಟ್ ಅನ್ನು ಇಡಲಾಗಿದ್ದು ಮೇಲಿನಿಂದ ನೀರು ಅದರಲ್ಲಿ ಬೀಳುತ್ತಿವೆ. ಸದ್ಯ ಇದನ್ನು ವಿಡಿಯೋ ಮಾಡಿಕೊಂಡ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ತಮ್ಮ ಎಕ್ಸ್ ಅಕೌಂಟ್ನಲ್ಲಿ ಶೇರ್ ಮಾಡಿದ್ದಾರೆ.
ಆಮ್ ಆದ್ಮಿ ಪಾರ್ಟಿ ಕೂಡ ಇದಕ್ಕೆ ಟ್ವಿಟ್ ಮಾಡಿದೆ. 1,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸಂಸತ್ತು ಈಗ 120 ರೂಪಾಯಿಯ ಬಕೆಟ್ ಮೇಲೆ ಅವಲಂಬಿತವಾಗಿದೆ ಎಂದು ಮೋದಿ ಸರ್ಕಾರದ ಕೆಲಸವನ್ನು ವ್ಯಂಗ್ಯವಾಡಿದೆ.

Paper leakage outside,
water leakage inside. The recent water leakage in the Parliament lobby used by the President highlights urgent weather resilience issues in the new building, just a year after completion.
Moving Adjournment motion on this issue in Loksabha. #Parliament pic.twitter.com/kNFJ9Ld21d

— Manickam Tagore .B🇮🇳மாணிக்கம் தாகூர்.ப (@manickamtagore) August 1, 2024

Share This Article
Facebook Twitter Copy Link Print
Previous Article ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ
Next Article ವಯನಾಡ್ ದುರಂತಕ್ಕೆ ಪರಿಹಾರ ನಿಧಿಗೆ 10 ಲಕ್ಷ ರೂ ದೇಣಿಗೆ ನೀಡಿದರಶ್ಮಿಕಾ ಮಂದಣ್ಣ,

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?