Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಎಲ್ಲದರಿಂದ ದೂರವಿಟ್ಟಿದೆ – ಕೇಳಿ ಬಂತು ಆರೋಪ
ಮನರಂಜನೆ

ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಎಲ್ಲದರಿಂದ ದೂರವಿಟ್ಟಿದೆ – ಕೇಳಿ ಬಂತು ಆರೋಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಹಿರಿಯ ನಟ ಧರ್ಮೇಂದ್ರ ಅವರ ನಿಧನದ ಬಳಿಕ ಅವರ ಕುಟುಂಬದಲ್ಲಿ ಬಿರುಕು ಮೂಡಿದೆ. ಮೊದಲ ಸಂತಾಪ ಸಭೆಯಲ್ಲಿ ಹೇಮಾ ಮಾಲಿನಿ ಗೈರು ಹಾಜರಾಗಿದ್ದರು.ಧರ್ಮೇಂದ್ರ ಅವರು ಮೊದಲು ಪ್ರಕಾಶ್ ಕೌರ್ ಅವರನ್ನು ಮದುವೆ ಆಗಿದ್ದರು. ನಂತರ ಹೇಮಾ ಮಾಲಿನಿಯನ್ನು ವಿವಾಹ ಆದರು. ಧರ್ಮೇಂದ್ರ ಅವರಿಗೆ ಅನಾರೋಗ್ಯ ಉಂಟಾದಾಗ ಎಲ್ಲರೂ ಒಟ್ಟಿಗೆ ಇದ್ದರು. ಆದರೆ, ಅವರು ನಿಧನ ಹೊಂದಿದ ಬಳಿಕ ಕುಟುಂಬ ಬೇರೆಯಾಗಿದೆ. ಧರ್ಮೇಂದ್ರ ಅವರ ಸಂತಾಪ ಸಭೆಯಲ್ಲಿ ಇದು ಕಾಣಿಸಿದೆ.

ನವೆಂಬರ್ 27 ರಂದು, ಡಿಯೋಲ್ ಕುಟುಂಬವು ಹೇಮಾ ಮಾಲಿನಿಯನ್ನು ನಿರ್ಲಕ್ಷಿಸಿ ಸಂತಾಪ ಸೂಚಿಸುವ ಸಭೆಯನ್ನು ಆಯೋಜಿಸಿತು. ಹೇಮಾ ಮಾಲಿನಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಸಹ ಸಂತಾಪ ಸೂಚಿಸುವ ಸಭೆಯಲ್ಲಿ ಕಾಣಿಸಲಿಲ್ಲ. ಅಷ್ಟೇ ಅಲ್ಲ, ಅಂತ್ಯಕ್ರಿಯೆ ನಡೆಯುತ್ತಿರುವಾಗ ಹೇಮಾ ಮಾಲಿನಿ ನೇರವಾಗಿ ಸ್ಮಶಾನಕ್ಕೆ ತಲುಪಿದರು. ಧರ್ಮೇಂದ್ರ ಅವರ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯಗಳಿರುವುದಕ್ಕೆ ಇದಕ್ಕೆ ಕಾರಣ. ಈಗ ಬರಹಗಾರ್ತಿ ಶೋಭಾ ಡೇ ಈ ಬಗ್ಗೆ ಮಾತನಾಡಿದ್ದಾರೆ.

ಶೋಭಾ ಡೇ ಅವರು ಬರ್ಖಾ ದತ್ ಅವರೊಂದಿಗಿನ ಸಂದರ್ಶನದಲ್ಲಿ ಡಿಯೋಲ್ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ ಶೋಭಾ. ‘ಈ ನಿರ್ಧಾರವು ತುಂಬಾ ಜಟಿಲ ಮತ್ತು ಕಷ್ಟಕರವಾಗಿದ್ದಿರಬೇಕು. ಧರ್ಮೇಂದ್ರ ಅವರ ಕುಟುಂಬವು ಹೇಮಾ ಮಾಲಿನಿಯನ್ನು ಎಲ್ಲದರಿಂದ ದೂರವಿಟ್ಟಿತು. ಹೇಮಾ ಮಾಲಿನಿ ತಮ್ಮ ಜೀವನದ 45 ವರ್ಷಗಳನ್ನು ಕಳೆದ ವ್ಯಕ್ತಿ. ಅವರು ಪ್ರೀತಿಸಿದ ವ್ಯಕ್ತಿ. ಅವರ ಜೀವನವನ್ನು ಶ್ರೀಮಂತಗೊಳಿಸಿದ ವ್ಯಕ್ತಿ. ಆದರೆ, ಈಗ ಹೇಮಾ ಮಾಲಿನಿ ಅವರನ್ನು ಡಿಯೋಲ್ ಕುಟುಂ ಎಲ್ಲದರಿಂದ ದೂರವಿಟ್ಟರು’ ಎಂದಿದ್ದಾರೆ ಶೋಭಾ.

 

 

TAGGED:#Dharmendra #family #HemMalini #allegations #film
Share This Article
Facebook Twitter Copy Link Print
Previous Article ಪೋಷಕರೇ ಎಚ್ಚರ : ಆಟವಾಡುತ್ತ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿ ಸಾವು!
Next Article Gold Rate Today : ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ : 1 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?