Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಇಂದು ಕುಸಿತ ಆಗಿದೆ. ಆದರೂ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲೇ ಮುಂದುವರಿಯುತ್ತಿದೆ.ಚಿನ್ನದ ಬೆಲೆ ಗ್ರಾಮ್ಗೆ 30 ರೂ ಕಡಿಮೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,23,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,34,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,23,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 20,900 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,064 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ