Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ತಂದೆ – ವೈರಲ್ ವಿಡಿಯೋ ನೋಡಿ
ವೈರಲ್

ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ತಂದೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಮನೆಯೊಂದು ನಗುತಿರಲು, ಮನೆಯಲ್ಲಿ ಖುಷಿ ಸಂತೋಷ ತುಂಬಿರಲು ಹೆಣ್ಣು ಮಗುವೊಂದು ಬೇಕು, ಮಗಳು ಎಂದರೆ ಮನೆಯ ಮಹಾಲಕ್ಷ್ಮೀ ಇದ್ದಂತೆ  ತಂದೆಯ ಮೊಗದಲ್ಲಿ ಹೆಣ್ಣು ಮಗು ಹುಟ್ಟಿತು ಎಂಬ ಖುಷಿಯೂ ಎದ್ದು ಕಾಣುತ್ತಿದೆ. ಈ ವಿಡಿಯೋದಲ್ಲಿ ತಂದೆಯೂ ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Positive fan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ದಲ್ಲಿ ಆಸ್ಪತ್ರೆಯ  ನವಜಾತ ಶಿಶುವನ್ನು ಎತ್ತಿಕೊಂಡು ಮಹಿಳೆಯೂ ಖುಷಿಯಿಂದಲೇ ಬರುತ್ತಿರುವುದನ್ನು ನೋಡಬಹುದು.

ಆ ಮಹಿಳೆಯ ಸುತ್ತಲಿದ್ದ ಮಹಿಳೆಯರು ಕೂಡ ಖುಷಿಯಿಂದಲೇ ಡ್ಯಾನ್ಸ್ ಮಾಡುತ್ತಿದ್ದಾರೆ. ಇತ್ತ ತಂದೆಯೂ ಹೆಣ್ಣು ಮಗು ಹುಟ್ಟಿತು ಎನ್ನುವ ಖುಷಿಗೆ ಆಸ್ಪತ್ರೆಯಲ್ಲೇ ಕುಣಿದಾಡಿರುವುದನ್ನು ಕಾಣಬಹುದು.

https://x.com/imashishsrrk/status/2001223927813521431?ref_src=twsrc%5Etfw%7Ctwcamp%5Etweetembed%7Ctwterm%5E2001223927813521431%7Ctwgr%5E404ddffc519ab7ca75e94a464e05e0938d69b6f3%7Ctwcon%5Es1_c10&ref_url=https%3A%2F%2Ftv9kannada.com%2Ftrending%2Ffather-dances-in-hospital-for-joy-after-baby-girl-is-born-1124806.html

TAGGED:#father #dances #hospital #celebration #babygirl #birth #viral #video
Share This Article
Facebook Twitter Copy Link Print
Previous Article Gold Rate Today : ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ : 1 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?
Next Article ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?