Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಬಳಿ ಆಡ್ತಿದ್ದ ಬಾಲಕನನ್ನ ಫುಟ್ಬಾಲ್ ತರ ಒದ್ದ ಯುವಕ;ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಮನೆ ಬಳಿ ಆಡ್ತಿದ್ದ ಬಾಲಕನನ್ನ ಫುಟ್ಬಾಲ್ ತರ ಒದ್ದ ಯುವಕ;ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮನೆಯ ಮುಂದೆ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ ಪುಟ್ಟ ಬಾಲಕನೊಬ್ಬನನ್ನು ಜಿಮ್ ಟ್ರೈನರ್ ಒಬ್ಬ ಫುಟ್ಬಾಲ್‌ನಂತೆ ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದಾನೆ. ಈ ಘಟನೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ತೀವ್ರವಾಗಿ ಖಂಡಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ತ್ಯಾಗರಾಜ ನಗರದ ತನ್ನ ಅಜ್ಜಿ ಮನೆಗೆ ಬಂದಿದ್ದ ನೀವ್ ಜೈನ್ ಎಂಬ ಬಾಲಕ, ಕಳೆದ ಡಿಸೆಂಬರ್ 14ರಂದು ರಸ್ತೆಯಲ್ಲಿ ಆಟವಾಡುತ್ತಿದ್ದನು. ಈ ವೇಳೆ ಅಲ್ಲಿಗೆ ಬಂದ ರಂಜನ್ ಎಂಬ ಜಿಮ್ ಟ್ರೈನರ್, ಯಾವುದೇ ಪ್ರಚೋದನೆ ಇಲ್ಲದಿದ್ದರೂ ಬಾಲಕನಿಗೆ ಬಲವಾಗಿ ಒದ್ದಿದ್ದಾನೆ.
ರಂಜನ್ ಒದ್ದ ರಭಸಕ್ಕೆ ಮಗು ಹಾರಿ ಹೋಗಿ ದೂರಕ್ಕೆ ಬಿದ್ದಿದೆ. ಪರಿಣಾಮ ಬಾಲಕನ ಮೈಕೈಗೆ ತೀವ್ರ ಗಾಯಗಳಾಗಿವೆ. ಆರಂಭದಲ್ಲಿ ಮಗು ಬಿದ್ದಿದ್ದಕ್ಕೆ ಕಾರಣ ತಿಳಿದಿರಲಿಲ್ಲ, ಆದರೆ ಪೋಷಕರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿ ರಂಜನ್‌ನ ಅಸಲಿ ಮುಖವಾಡ ಬಯಲಾಗಿದೆ.
ಆರೋಪಿ ರಂಜನ್ ಇದೇ ಮೊದಲ ಬಾರಿಗೆ ಇಂತಹ ಕೃತ್ಯ ಎಸಗಿಲ್ಲ, ಈ ಮೊದಲು ಇಂತಹ ಅನೇಕ ಕೃತ್ಯಗಳನ್ನು ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈತ ತ್ಯಾಗರಾಜ ನಗರದ ಸುಮಾರು ಮೂರ್ನಾಲ್ಕು ಮಕ್ಕಳಿಗೆ ಇದೇ ರೀತಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಜಿಮ್ ಟರೈನರ್ ಆಗಿದ್ದರೂ ದಾರಿಹೋಕರಿಗೆ ಅನಗತ್ಯವಾಗಿ ಬೈಯುವುದು ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸುವುದು ಈತನ ಚಾಳಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಬನಶಂಕರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರೂ, ಸದ್ಯ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

https://x.com/TOIBengaluru/status/2001896418907500984?ref_src=twsrc%5Etfw%7Ctwcamp%5Etweetembed%7Ctwterm%5E2001896418907500984%7Ctwgr%5E3556a9507f9c3840c0f4bb1e36847dc65bcd4b68%7Ctwcon%5Es1_c10&ref_url=https%3A%2F%2Fapi-news.dailyhunt.in%2F

Burj Khalifa ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ಅದ್ಭುತ ಫೋಟೋ ಹಂಚಿಕೊಂಡ ಕ್ರೌನ್ ಪ್ರಿನ್ಸ್, ವೈರಲ್ ವಿಡಿಯೋ ನೋಡಿ

TAGGED:A young man showed off his disfigurement by kicking a boy playing near his house like he was playing with a football.
Share This Article
Facebook Twitter Copy Link Print
Previous Article Burj Khalifa ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ಅದ್ಭುತ ಫೋಟೋ ಹಂಚಿಕೊಂಡ ಕ್ರೌನ್ ಪ್ರಿನ್ಸ್, ವೈರಲ್ ವಿಡಿಯೋ ನೋಡಿ
Next Article ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?