Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವ್ ಮ್ಯಾರೇಜ್ ಗೆ ಮುಂದಾಗಿದ್ದ ಮಗಳ ಪ್ರಿಯಕರನ ಕೊಂದ ತಂದೆ
ಕರ್ನಾಟಕಪ್ರಮುಖ

ಲವ್ ಮ್ಯಾರೇಜ್ ಗೆ ಮುಂದಾಗಿದ್ದ ಮಗಳ ಪ್ರಿಯಕರನ ಕೊಂದ ತಂದೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕುಣಿಗಲ್‌: ಪ್ರೇಮ ವಿವಾಹಕ್ಕೆ ಮುಂದಾಗಿದ್ದ ಮಗಳ ಪ್ರಿಯಕರನನ್ನು ತಂದೆಯೇ ಅಪಹರಿಸಿ ಕೊಲೆ ಮಾಡಿರುವ ಘಟನೆ ಕುಣಿಗಲ್ ನಲ್ಲಿ ನಡೆದಿದೆ.

ಕೊತ್ತಗೆರೆ ಗ್ರಾಮದ ಚಲುವ (31) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಅಗಲಕೋಟೆ ಗ್ರಾಮದ ಪೂರ್ಣಿಮಾ ತನ್ನ ಸಂಬಂಧಿ ಚಲುವ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದು, ವಿವಾಹಕ್ಕೆ ಮುಂದಾಗಿದ್ದರು. ಇದಕ್ಕೆ ಯುವತಿ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಯುವತಿಯ ತಂದೆ ಕೆಂಪಣ್ಣ, ಸಂಬಂಧಿಗಳಾದ ಕುಣಿಗಲ್ ಕೋಟೆ ಪ್ರದೇಶದ ರಾಮಕೃಷ್ಣ ಹಾಗೂ ಮಾಗಡಿ ಮಂಜುನಾಥ್ ಎಂಬುವರು ಬುಧುವಾರ ಕಾರಿನಲ್ಲಿ ಬಂದು ಕುಣಿಗಲ್ ಬಸ್ ನಿಲ್ದಾಣದಲ್ಲಿದ್ದ ಚಲುವ ಅವರನ್ನು ಅಪಹರಿಸಿದ್ದರು. ಮಾಗಡಿ ತಾಲ್ಲೂಕಿನ ಗಟ್ಟಪುರದ ತೊರೆಹಳ್ಳಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾರೆ. ನಂತರ ಮಾಗಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

ಮಾಗಡಿ ಪೊಲೀಸರ ಮಾಹಿತಿ ಹಾಗೂ ಕೊಲೆಯಾದ ಚಲುವ ಸಹೋದರ ರಾಜು ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಪಕ್ಷ ನಾಯಕ `ಉಸ್ಮಾನ್ ಹಾದಿ’ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

TAGGED:Father kills daughter's boyfriend who was planning a love marriage
Share This Article
Facebook Twitter Copy Link Print
Previous Article ವಿಪಕ್ಷ ನಾಯಕ `ಉಸ್ಮಾನ್ ಹಾದಿ’ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
Next Article ಪ್ರೇಮ ವಿವಾಹ ವಿಚಾರದಲ್ಲಿ ಜಗಳ; ವ್ಯಕ್ತಿಯ ಮೂಗು ಕತ್ತರಿಸಿದ ಜನ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?