Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bairati Basavaraj fears arrest ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ
ಕರ್ನಾಟಕಪ್ರಮುಖ

Bairati Basavaraj fears arrest ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ.

ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಪೀಠ ನೀರಿಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ.

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ ರಿಲೀಫ್ ಜತೆಗೆ ಮತ್ತೊಂದು ಟೆನ್ಶನ್ ನೀಡಿದೆ.

ಸಿಐಡಿ ಮುಖ್ಯಸ್ಥರು ತಮ್ಮ ವಿರುದ್ಧ ಹೊರಡಿಸಿದ್ದ ಕೊಕಾ ಕಾಯ್ದೆ ಆದೇಶ ಪ್ರಶ್ನಿಸಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕೋಕಾ ಕಾಯ್ದೆ ಆದೇಶ ವಜಾಗೊಳಿಸಿದೆ. ಈ ಮೂಲಕ ಬೈರತಿ ಬಸವರಾಜ್‌ಗೆ ರಿಲೀಫ್ ನೀಡಿದೆ.

ಆದರೆ ಬೈರತಿ ಬಸವರಾಜ್‌ಗೆ ಕೋರ್ಟ್ ಶಾಕ್ ನೀಡಿದೆ. ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿಯನ್ನು ವಜಾ ಮಾಡಿದೆ. ಕೊಲೆ ಪ್ರಕರಣದ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀ‌ನು ಕೊಡಲು ಆಗಲ್ಲ ಎಂದಿರುವ ನ್ಯಾಯಪೀಠ, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ಮಾಜಿ ಸಚಿವರಿಗೆ ಇದೀಗ ಬಂಧನ ಭೀತಿ ಎದುರಾಗಿದೆ.

ಹ2025 ಜುಲೈ 15ರ ರಾತ್ರಿ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು. ಈತನ ನಿಜವಾದ ಹೆಸರು ಶಿವಪ್ರಕಾಶ್ ಅಥವಾ ಶಿವಕುಮಾರ್, ವಯಸ್ಸು ಸುಮಾರು 40-44. ಬೆಂಗಳೂರಿನ ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ. ಆತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.

ಪ್ರೇಮ ವಿವಾಹ ವಿಚಾರದಲ್ಲಿ ಜಗಳ; ವ್ಯಕ್ತಿಯ ಮೂಗು ಕತ್ತರಿಸಿದ ಜನ

Minister KJ George ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಇನ್ಮುಂದೆ ಟಿಕೆಟ್ ಅನ್ನು ಮೊಬೈಲ್ ನಲ್ಲಿ ತೋರಿಸಿದ್ರೆ ಸಾಲಲ್ಲ..ಬದಲಾಗಿ ಈ ರೀತಿ ಮಾಡಬೇಕು

TAGGED:High Court dismisses anticipatory bail plea: Former minister Bairati Basavaraj fears arrest
Share This Article
Facebook Twitter Copy Link Print
Previous Article ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?
Next Article ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಆಸ್ತಿಯಲ್ಲಿ ಪಾಲಿಲ್ಲ; ಕೋರ್ಟ್ ತೀರ್ಪು

Popular Posts

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

You Might Also Like

ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?