Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?
ಪ್ರಮುಖಮನರಂಜನೆ

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬಿಗ್ ಬಾಸ್ 12 ಶೋನಲ್ಲಿ ವೈಲ್ಡ್ ಕಾರ್ಡ್ ಎಂಟ್ರೀ ಮೂಲಕ ಚೈತ್ರಾ ಕುಂದಾಪುರ ಸ್ಪರ್ಧಿಸುತ್ತಿದ್ದು,ಸದ್ಯ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ.ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ, ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ ವಿರುದ್ಧ ಆದೇಶ ಬಂದಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಲು ಕುಂದಾಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.ಹಿರಿಯ ನಾಗರಿಕರ ನ್ಯಾಯಾಲಯವು ಚೈತ್ರಾ ಕುಂದಾಪುರ ವಿರುದ್ಧ ಆದೇಶ ನೀಡಿದೆ. ‘ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ದೈಹಿಕ, ಮಾನಸಿಕ ಕಿರುಕುಳ ನೀಡುವಂತಿಲ್ಲ. ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅನುವು ಮಾಡಿಕೊಡಬೇಕು’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅಲ್ಲದೇ, ಈ ಬಗ್ಗೆ ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಸೂಚಿಸಲಾಗಿದೆ.ಬಾಲಕೃಷ್ಣ ನಾಯ್ಕ್ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ನಿಯಮಗಳು ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇದರ ಅನ್ವಯ ಕುಂದಾಪುರ ಪೊಲೀಸರು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದ್ದಾರೆ. ಇದರಿಂದ ಚೈತ್ರಾ ಕುಂದಾಪುರ ಅವರ ಬಿಗ್ ಬಾಸ್ ಆಟಕ್ಕೆ ತೊಂದರೆ ಆಗುತ್ತಾ ಎಂಬ ಪ್ರಶ್ನೆ ಉದ್ಭವ ಆಗಿದೆ.ಈ ಮೊದಲು ಚೈತ್ರಾ ಕುಂದಾಪುರ ಮತ್ತು ಅವರ ತಂದೆಯ ನಡುವಿನ ಸಂಘರ್ಷ ತಾರಕಕೇರಿತ್ತು. ಚೈತ್ರಾ ಮದುವೆ ವೇಳೆ ಬಾಲಕೃಷ್ಣ ಅವರ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಸಮಯದಲ್ಲಿ ತಂದೆಯ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಪರೋಕ್ಷವಾಗಿ ಚೈತ್ರಾ ಕುಂದಾಪುರ ಅವರ ಕಿಡಿಕಾರಿದ್ದರು. ಈ ಎಲ್ಲ ಕಾರಣಗಳಿಂದ ಅವರ ಕುಟುಂಬದಲ್ಲಿ ಬಿರುಕು ಮೂಡಿತ್ತು.

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಆಸ್ತಿಯಲ್ಲಿ ಪಾಲಿಲ್ಲ; ಕೋರ್ಟ್ ತೀರ್ಪು

TAGGED:Chaithra Kundapura: Chaithra Kundapura in the Bigg Boss housemeanwhile her father gets big relief from the court! What is the case?
Share This Article
Facebook Twitter Copy Link Print
Previous Article ಒಂದು ತಿಂಗಳಲ್ಲಿ ಮನದಾಸೆ ಈಡೇರಿಸುವ ಬಗ್ಗೆ ದೇವಿಯಿಂದ ವಾಗ್ದಾನ; ಡಿಕೆಶಿಗೆ ಹೂವಿನ ವರ ಕೊಟ್ಟ ಅಂಕೋಲಾ ‘ಜಗದೀಶ್ವರಿ’!
Next Article Bairati Basavaraj fears arrest ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?