Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಯನ್ನು ಬೆತ್ತಲೆಗೊಳಿಸಿ ಹಲ್ಲೆ: ಐವರು ತೃತೀಯಲಿಂಗಿಗಳು ಅರೆಸ್ಟ್
ಕರ್ನಾಟಕವೈರಲ್

ಯುವತಿಯನ್ನು ಬೆತ್ತಲೆಗೊಳಿಸಿ ಹಲ್ಲೆ: ಐವರು ತೃತೀಯಲಿಂಗಿಗಳು ಅರೆಸ್ಟ್

Share
1 Min Read
SHARE

newsics.com

ವಿಜಯಪುರ: ಮಂಗಳಮುಖಿಯರು ಸಾರ್ವಜನಿಕರ ಎದುರಲ್ಲೇ ಯುವತಿ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೃತೀಯಲಿಂಗಿಗಳನ್ನು ಬಂಧಿಸಲಾಗಿದೆ.

ತೃತೀಯಲಿಂಗಿಗಳಾದ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಬಸವಣ್ಣ ಕ್ಯಾಂಪಿನ ಜಿ.ಹುಲಗೆಮ್ಮ(26), ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಸತಾಳ ಗ್ರಾಮದ ಕವಿತಾ(26), ಯಾದಗಿರಿ ಜಿಲ್ಲೆ ನಾರಾಯಣಪುರದ ಮಹಾನಮ್ಮ(48), ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕು ಕೊಣ್ಣೂರಿನ ಅಶ್ವಿನಿ(23) ಹಾಗೂ ಯಾದಗಿರಿ ಜಿಲ್ಲೆ ಗದ್ದೆಮ್ಮಕಟ್ಟೆಯ ಬಸಮ್ಮ(28) ಎಂಬುವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ತೃತೀಯಲಿಂಗಿ ಪರಾರಿಯಾಗಿದ್ದಾನೆ.

ಬಂಧಿತ ಎಲ್ಲ ಆರೋಪಿಗಳು ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿದ್ದು, ಅಲ್ಲಿಂದ ಬಂದು ಈ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಲಲಿತ್ ಮಹಲ್ ಹೋಟೆಲ್ ಎದುರು ಜೂನ್ 21ರಂದು ಪ್ರಕರಣ ನಡೆದಿತ್ತು. ಸಂತ್ರಸ್ತೆ ತೃತೀಯ ‌ಲಿಂಗಿಗಳ ಜತೆ ಇದ್ದರು. ಕೆಲವು ಭಿನ್ನಾಭಿಪ್ರಾಯದಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮಣ್ಣಿನಡಿ ಸಿಲುಕಿ ಒದ್ದಾಡಿದ ಶ್ವಾನ: ಕಣ್ಣೀರು ತರಿಸುತ್ತದೆ ಮೂಕಪ್ರಾಣಿ ವೇದನೆ

TAGGED:policevijayapura
Share This Article
Facebook Twitter Copy Link Print
Previous Article ಮಣ್ಣಿನಡಿ ಸಿಲುಕಿ ಒದ್ದಾಡಿದ ಶ್ವಾನ: ಕಣ್ಣೀರು ತರಿಸುತ್ತದೆ ಮೂಕಪ್ರಾಣಿ ವೇದನೆ
Next Article ಕೈಯಲ್ಲೇ ಮೊಬೈಲ್ ಬ್ಲಾಸ್ಟ್ : ಯುವಕರು ಅಪಾಯದಿಂದ ಪಾರು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?