Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಸರ್ಕಾರಿ ನೌಕರರು ಕಚೇರಿಗೆ ಸ್ಲೀವ್​ಲೆಸ್, ಹರಿದ ಜೀನ್ಸ್ ಹಾಕಿ ಹೋದ್ರೆ ಕಷ್ಟ!
ಕರ್ನಾಟಕಪ್ರಮುಖ

ಇನ್ಮುಂದೆ ಸರ್ಕಾರಿ ನೌಕರರು ಕಚೇರಿಗೆ ಸ್ಲೀವ್​ಲೆಸ್, ಹರಿದ ಜೀನ್ಸ್ ಹಾಕಿ ಹೋದ್ರೆ ಕಷ್ಟ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇನ್ಮುಂದೆ ಸರ್ಕಾರಿ ನೌಕರರು ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವಂತಿಲ್ಲ. ಈ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದೆ.

ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಸರ್ಕಾರಿ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗುವಾಗ ಹೇಗಿರಬೇಕು, ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಕೆಲಸಗಳನ್ನು ಪಟ್ಟಿ ಮಾಡಿದೆ.

ಮುಖ್ಯವಾಗಿ, ನೌಕರರು ಹರಿದ ಜೀನ್ಸ್, ಸ್ಲೀವ್​ಲೆಸ್ ಡ್ರೆಸ್‌ನಂತಹ ಅಸಭ್ಯ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕೆಲವು ನೌಕರರು ಅಸಭ್ಯವಾಗಿ ಉಡುಗೆ ತೊಟ್ಟುಕೊಂಡು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಇಲಾಖೆಗೆ ದೂರುಗಳು ಬಂದಿವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

https://youtube.com/shorts/XFrMRbNR2cc?si=IGpk7pOa4udVjk1i

TAGGED:#difficult #government #employees #wear #sleevelessshirts #jeans to #office
Share This Article
Facebook Twitter Copy Link Print
Previous Article Second Hand Cars ಬೆಂಗಳೂರಿನಲ್ಲಿ ಇಂದು ಸೆಕೆಂಡ್ ಹ್ಯಾಂಡ್ ಕಾರುಗಳ ಹರಾಜು
Next Article King Khan ಬಿಡುಗಡೆಗೂ ಮುನ್ನವೇ ಸೋರಿಕೆಯಾಯ್ತು ಕಿಂಗ್ ಸಿನಿಮಾದ ಹಾಡು! ಅಸಲಿಗೆ ಆಗಿದ್ದೇನು..? ವಿಡಿಯೋ ನೋಡಿ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?