Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rukmini Vasanth ಕಪ್ಪು ಬಿಳುಪಿನ ಸರಳ ಉಡುಪಿನಲ್ಲಿ ಮಿಂಚಿದ ಕನಕವತಿ
ಮನರಂಜನೆ

Rukmini Vasanth ಕಪ್ಪು ಬಿಳುಪಿನ ಸರಳ ಉಡುಪಿನಲ್ಲಿ ಮಿಂಚಿದ ಕನಕವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಪ್ತಸಾಗರದಾಚೆ ಎಲ್ಲೋ ಸಿನಿಮಾದ ಮೂಲಕ ಅದೆಷ್ಟೋ ಜನರ ಗಮನ ಸೆಳೆದಿದ್ದ ರುಕ್ಮಿಣಿ ವಸಂತ್ ಅವರು ಬಳಿಕ ರಿಷಬ್ ಶೆಟ್ಟಿಯವರ ಕಾಂತಾರ ಚಾಪ್ಟರ್ 1ನಲ್ಲಿ ಕನಕವತಿ ಎಂಬ ಪಾತ್ರದ ಮೂಲಕ ಮಿಂಚಿದ್ದಾರೆ. ಇದೀಗ ರುಕ್ಮಿಣಿ ವಸಂತ್ ಅವರು  ತಮ್ಮ ಗ್ಲಾಮರಸ್ ಹಾಗೂ ಎಲಿಗಂಟ್ ಫೋಟೋಶೂಟ್ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇತ್ತೀಚೆಗಷ್ಟೇ ದಿ ಹಾಲಿವುಡ್ ರಿಪೋರ್ಟರ್‌ನಲ್ಲಿ ಕಾಣಿಸಿಕೊಂಡು ಸದ್ದು ಮಾಡಿದ್ದ ಈ ನಟಿ, ಇದೀಗ ಕಪ್ಪು ಬಿಳುಪಿನ ಸರಳ ಸುಂದರ ಉಡುಪಿನಲ್ಲಿ ಮಿಂಚುತ್ತಿದ್ದಾರೆ.

ರುಕ್ಮಿಣಿ ವಸಂತ್, ಅದಕ್ಕೆ ತಕ್ಕಂತೆ ಕನಿಷ್ಠ ಆಭರಣಗಳನ್ನು ಧರಿಸಿ ಆಕರ್ಷಕವಾಗಿ ಕಾಣುತ್ತಿದ್ದಾರೆ. ಕೂದಲನ್ನು ಸಡಿಲವಾಗಿ ಕಟ್ಟಿ, ಮುಖದ ಮೇಲೆ ಜಾರುವ ಕೆಲವು ಕೂದಲ ಎಳೆಗಳು ಅವರ ಈ ಲುಕ್‌ಗೆ ಹಳ್ಳಿಗಾಡಿನ ಮುಗ್ಧತೆ ಹಾಗೂ ಆಧುನಿಕತೆಯ ಸ್ಪರ್ಶ ನೀಡಿದೆ.

 

ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಗಳಿಂದಲೂ ಅವರಿಗೆ ದೊಡ್ಡ ಆಫರ್‌ಗಳು ಹುಡುಕಿಕೊಂಡು ಬರುತ್ತಿವೆ. ಸದ್ಯ ಜೂನಿಯರ್ ಎನ್‌ಟಿಆರ್ ನಟನೆಯ, ತಾತ್ಕಾಲಿಕವಾಗಿ ‘ಡ್ರ್ಯಾಗನ್’ ಎಂದು ಹೆಸರಿಡಲಾದ ಬಹುನಿರೀಕ್ಷಿತ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ.

 

https://youtube.com/@newsics_karunadu?si=LCYTsfkEwBnM7Hjh

 

https://www.instagram.com/p/DScgKGYDFI8/?igsh=bmtlMnlrd2thYjJ3

TAGGED:#Kanakavati #dazzled #simple #black #white #outfit
Share This Article
Facebook Twitter Copy Link Print
Previous Article Malayalam actor Srinivasan passes away ಖ್ಯಾತ ಮಲಯಾಳಂ ಹಿರಿಯ ನಟ ಶ್ರೀನಿವಾಸನ್ ನಿಧನ
Next Article ತೋಷಖಾನಾ ಕೇಸ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ & ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ

Popular Posts

ಪರಿಷತ್ ಚುನಾವಣೆ ವೇಳೆ ಯತ್ನಾಲ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?