Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತೋಷಖಾನಾ ಕೇಸ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ & ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ
ಪ್ರಮುಖವಿದೇಶ

ತೋಷಖಾನಾ ಕೇಸ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ & ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

2023ರಲ್ಲಿ ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ನ್ಯಾಯಾಲಯವು 14 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಕ್ಕೂ ಮುನ್ನ ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

2021ರ ಮೇ ತಿಂಗಳಲ್ಲಿ ಆಗ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರು ಸೌದಿ ಆರೇಬಿಯಕ್ಕೆ ಭೇಟಿ ನೀಡಿದ ಸಂದರ್ಭ ತಮಗೆ ಉಡುಗೊರೆಯಾಗಿ ನೀಡಿದ್ದ ಬುಲ್ಗಾರಿ ಆಭರಣವನ್ನು ಅಕ್ರಮವಾಗಿ ತಮ್ಮಲ್ಲಿಯೇ ಉಳಿಸಿಕೊಂಡಿದ್ದರು. ಒಂದು ರಿಂಗ್, ಬ್ರೇಸ್‌ಲೆಟ್, ಕತ್ತಿನ ಸರ ಹಾಗೂ ಒಂದು ಜೋಡಿ ಕಿವಿಯೋಲೆಗಳನ್ನು ಈ ಆಭರಣದ ಸೆಟ್ ಒಳಗೊಡಿದ್ದು, ಅವುಗಳ ಒಟ್ಟು ಮೌಲ್ಯ 7.50 ಕೋಟ ಪಾಕಿಸ್ತಾನಿ ರೂಪಾಯಿಗಳೆಂದು ಅಂದಾಜಿಸಲಾಗಿದೆ.

ಆದರೆ ದಂಪತಿಯು ಆಭರಣದ ಸೆಟ್‌ನ ಮೌಲ್ಯವನ್ನು ತೀರಾ ಕಡಿಮೆಗೊಳಿಸಿ, ತಮ್ಮ ವಶದಲ್ಲಿ ಇರಿಸಿದ್ದರಿಂದ ಪಾಕಿಸ್ತಾನದ ಬೊಕ್ಕಸಕ್ಕೆ 3.29 ಕೋಟಿ ರೂ.ನಷ್ಟವಾಗಿತ್ತು. 2022ರ ಎಪ್ರಿಲ್‌ನಲ್ಲಿ ಇಮ್ರಾನ್‌ಖಾನ್ ಸರಕಾರವನ್ನು ಅವಿಶ್ವಾಸ ಮತದ ಮೂಲಕ ಪತನಗೊಳಿಸಲಾಗಿತ್ತು.

No Power supply today ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಕರೆಂಟ್ ಇರಲ್ಲ: ಬೆಳಗಿನಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ

TAGGED:Toshakhana case; Former Pakistan PM Imran Khan & wife Bushra sentenced to 17 years in prison
Share This Article
Facebook Twitter Copy Link Print
Previous Article Rukmini Vasanth ಕಪ್ಪು ಬಿಳುಪಿನ ಸರಳ ಉಡುಪಿನಲ್ಲಿ ಮಿಂಚಿದ ಕನಕವತಿ
Next Article ವರದಕ್ಷಿಣೆಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಂದ ಪತಿ : ವೈರಲ್ ವಿಡಿಯೋ ನೋಡಿ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

Social Networks

Facebook-f Instagram Twitter
Welcome Back!

Sign in to your account

Lost your password?