Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್
ಕರ್ನಾಟಕಪ್ರಮುಖ

ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ನಂದಿಕೂರ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ಆದರೆ, ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದು ಆತ್ಮ*ಹತ್ಯೆಯಲ್ಲ ಕೊಲೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಘಟನೆಯ ಹಿನ್ನೆಲೆ
ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜ್ಯೋತಿ ಪಾಟೀಲ್ ಅವರು ನಂದಿಕೂರ ಗ್ರಾಮದ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿನಾಥ್ ಬಿರಾದಾರ್ ಮನೆಗೆ ತೆರಳಿದ್ದರು. ಮಲ್ಲಿನಾಥ್ ಬಿರಾದಾರ್ ಕೂಡ ಬಿಜೆಪಿ ಕಾರ್ಯಕರ್ತನಾಗಿದ್ದು, ಆತ ಮನೆಯಲ್ಲಿ ಇಲ್ಲದ ಸಮಯದಲ್ಲಿ ಜ್ಯೋತಿ ಮನೆಗೆ ಹೋಗಿ ಬಾಗಿಲು ಬಡಿದಿದ್ದಾರೆ. ಮಲ್ಲಿನಾಥ್ ಪತ್ನಿ ಬಾಗಿಲು ತೆರೆದ ತಕ್ಷಣ, ಜ್ಯೋತಿ ಪಾಟೀಲ್ ಮೊದಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.

ಮೃತ ಜ್ಯೋತಿ ಪಾಟೀಲ್ ವಿವಾಹಿತೆಯಾಗಿದ್ದು, ನಾಲ್ಕು ಮಕ್ಕಳ ತಾಯಿಯಾಗಿದ್ದಾರೆ. ಇತ್ತ ಮಲ್ಲಿನಾಥ್ ಬಿರಾದಾರ್ ಕೂಡ ವಿವಾಹಿತನಾಗಿದ್ದು, ಹೆಂಡತಿ ಮಕ್ಕಳೊಂದಿಗೆ ವಾಸಿಸುತ್ತಿದ್ದನು. ಜ್ಯೋತಿ ಪಾಟೀಲ್ ಅವರು ರಾತ್ರಿ ವೇಳೆ ಮಲ್ಲಿನಾಥ್ ಮನೆಗೆ ಏಕೆ ಹೋಗಿದ್ದರು ಎನ್ನುವುದು ಸದ್ಯಕ್ಕೆ ನಿಗೂಢವಾಗಿದೆ. ಈ ಸಾವಿನ ಹಿಂದೆ ಅಕ್ರಮ ಸಂಬಂಧದ ಶಂಕೆ ವ್ಯಕ್ತವಾಗುತ್ತಿದ್ದು, ಇದು ವ್ಯವಸ್ಥಿತ ಕೊಲೆ ಎಂದು ಜ್ಯೋತಿಯ ಕುಟುಂಬಸ್ಥರು ದೂರಿದ್ದಾರೆ.

ಈ ಘಟನೆ ಸಂಭವಿಸಿದ ವಿಷಯ ತಿಳಿಯುತ್ತಿದ್ದಂತೆ ಫರಹತಾಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ತಾನೇ ಸೃಷ್ಟಿಸಿದ AI ವ್ಯಕ್ತಿಯ ಜೊತೆ ಮದುವೆಯಾದ ಯುವತಿ!

TAGGED:BJP worker Jyoti Patil who committed suicide by setting herself on fire
Share This Article
Facebook Twitter Copy Link Print
Previous Article ತಾನೇ ಸೃಷ್ಟಿಸಿದ AI ವ್ಯಕ್ತಿಯ ಜೊತೆ ಮದುವೆಯಾದ ಯುವತಿ!
Next Article ಹಿಂದೂ ಯುವಕನ ಬರ್ಬರ ಹತ್ಯೆ: 7 ಆರೋಪಿಗಳು ಅಂದರ್

Popular Posts

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

You Might Also Like

ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?